ಹಿಂದೂಗಳ ಹತ್ಯೆಗಳನ್ನು ಖಂಡಿಸಿ ಹಿಂದೂ ಸಂಘಟನೆಗಳಿಂದ ಮಂಡ್ಯದಲ್ಲಿ ಬೃಹತ್ ಪ್ರತಿಭಟನೆ

ಹಿಂದೂಗಳ ಹತ್ಯೆಗಳನ್ನು ಖಂಡಿಸಿ ಹಿಂದೂ ಸಂಘಟನೆಗಳಿಂದ ಮಂಡ್ಯದಲ್ಲಿ ಬೃಹತ್ ಪ್ರತಿಭಟನೆ

TV9 Web
| Updated By: ಅರುಣ್​ ಕುಮಾರ್​ ಬೆಳ್ಳಿ

Updated on: Aug 01, 2022 | 2:59 PM

ಸರ್ಕಾರೀ ಬಾಲಕಿಯರ ಕಾಲೇಜಿನಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಆಯೋಜಿಸಲಾಗಿದ್ದ ಱಲಿಯಲ್ಲಿ ಜಿಲ್ಲೆಯ ಎಲ್ಲ ತಾಲೂಕುಗಳಿಂದ ಆಗಮಿಸಿದ್ದ ಹಿಂದೂ ಕಾರ್ಯಕರ್ತರು ಭಾಗವಹಿಸಿದ್ದರು.

ಮಂಡ್ಯ:  ರಾಜ್ಯದಲ್ಲಿ ಪದೇಪದೆ ಹಿಂದೂಗಳ ಕಗ್ಗೊಲೆಗಳಾಗುತ್ತಿದ್ದರೂ ಸರ್ಕಾರ ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂದು ಆರೋಪಿಸಿ ಹಿಂದೂಪರ ಸಂಘಟನೆಗಳು (Hindu oranisations) ಸೋಮವಾರ ಮಂಡ್ಯ ನಗರದಲ್ಲಿ ಬೃಹತ್ ಪ್ರತಿಭಟನೆ (protest) ನಡೆಸಿದವು. ಸರ್ಕಾರೀ ಬಾಲಕಿಯರ ಕಾಲೇಜಿನಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಆಯೋಜಿಸಲಾಗಿದ್ದ ಱಲಿಯಲ್ಲಿ ಜಿಲ್ಲೆಯ ಎಲ್ಲ ತಾಲೂಕುಗಳಿಂದ ಆಗಮಿಸಿದ್ದ ಹಿಂದೂ ಕಾರ್ಯಕರ್ತರು ಭಾಗವಹಿಸಿದ್ದರು.