AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯ ಹೆದ್ದಾರಿಯಲ್ಲಿ ಕಾಮಗಾರಿ ಮುಗಿಯದೆ ಟೋಲ್ ವಸೂಲಿ ಆರೋಪ; ಕನ್ನಡ ಪರ ಸಂಘಟನೆಗಳಿಂದ ಪ್ರತಿಭಟನೆ

ರಾಜ್ಯ ಹೆದ್ದಾರಿಯಲ್ಲಿ ಕಾಮಗಾರಿ ಮುಗಿಯದೆ ಟೋಲ್ ವಸೂಲಿ ಆರೋಪ; ಕನ್ನಡ ಪರ ಸಂಘಟನೆಗಳಿಂದ ಪ್ರತಿಭಟನೆ

ನವೀನ್ ಕುಮಾರ್ ಟಿ
| Edited By: ಕಿರಣ್ ಹನುಮಂತ್​ ಮಾದಾರ್|

Updated on:Dec 17, 2023 | 3:26 PM

Share

ಯಲಹಂಕ(Yalahanka)ತಾಲೂಕಿನ ರಾಜನುಕುಂಟೆ ಬಳಿಯ ರಾಜ್ಯ ಹೆದ್ದಾರಿ (State Highway) ಯಲ್ಲಿ ಕಾಮಗಾರಿ ಮುಗಿಯದೆ ಟೋಲ್(Toll)​​ ವಸೂಲಿ ಆರೋಪದ ಹಿನ್ನಲೆ ಕನ್ನಡ ಪರ ಸಂಘಟನೆಗಳು ಸೇರಿದಂತೆ ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ.

ಬೆಂಗಳೂರು ಗ್ರಾಮಾಂತರ, ಡಿ.17: ಜಿಲ್ಲೆಯ ಯಲಹಂಕ(Yalahanka)ತಾಲೂಕಿನ ರಾಜನುಕುಂಟೆ ಬಳಿಯ ರಾಜ್ಯ ಹೆದ್ದಾರಿ (State Highway) ಯಲ್ಲಿ ಕಾಮಗಾರಿ ಮುಗಿಯದೆ ಟೋಲ್(Toll)​​ ವಸೂಲಿ ಆರೋಪದ ಹಿನ್ನಲೆ ಕನ್ನಡ ಪರ ಸಂಘಟನೆಗಳು ಸೇರಿದಂತೆ ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ. ಹೆದ್ದಾರಿಯಲ್ಲಿ ಇನ್ನೂ ಕೆಲವೆಡೆ ರಸ್ತೆ ಕಾಮಗಾರಿ ಮುಗಿದಿಲ್ಲ, ಗ್ರಾಮಗಳ ಬಳಿ ಬೀದಿ ದೀಪ ಇಲ್ಲ ಸ್ಕೈವಾಕ್ ಇಲ್ಲ ಹಾಗೂ ಸರ್ಕಲ್​ಗಳಲ್ಲಿ ಸಿಗ್ನಲ್ ದೀಪ ಅಳವಡಿಕೆ ಮಾಡಿಲ್ಲ. ಹೀಗಿದ್ದರೂ ಟೋಲ್ ವಸೂಲಿ ಮಾಡುತ್ತಿದ್ದಾರೆ. ಇದನ್ನು ಕೇಳೀದರೆ, ಟೋಲ್ ಸಿಬ್ಬಂದಿ ಗೂಂಡಾ ವರ್ತನೆ ತೋರುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Published on: Dec 17, 2023 03:24 PM

Follow Us
Naveen Kumar
Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More