ಪಾಕ್ ಪರ ಘೋಷಣೆ: ಪತ್ರಕರ್ತರಿಗೆ ಬೈಯ್ದ ಸಂಸದ ನಾಸೀರ್ಗೆ ನೀರಿಳಿಸಿದ ರಂಗನಾಥ್, ವಿಡಿಯೋ ನೋಡಿ
ರಾಜ್ಯಸಭಾ ಚುನಾವಣೆ ಗೆಲುವಿನ ಸಂಭ್ರಮದ ವೇಳೆ ವಿಧಾನಸೌಧದ ಲಾಂಜ್ನಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂಬ ಘೋಷಣೆ ಯನ್ನು ನಾಸೀರ್ ಹುಸೇನ್ ಬೆಂಬಲಿಗನೊಬ್ಬ 2 ಬಾರಿ ಕೂಗಿದ್ದ. ಈ ಕುರಿತು ಪತ್ರಕರ್ತರು ಪ್ರಶ್ನಿಸಿದ್ದಕ್ಕೆ ನಡಿ, ನಡಿ ಇಲ್ಲಿಂದ ಎಂದು ಏಕವಚನದಲ್ಲಿಯೇ ಕಿಡಿಕಾರಿದ್ದರು. ಮಾಧ್ಯಮದವರ ಬಳಿ ನಡೆದುಕೊಂಡ ರೀತಿಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಬೆಂಗಳೂರು,ಫೆ. 28: ರಾಜ್ಯಸಭಾ ಚುನಾವಣೆ ಫಲಿತಾಂಶ(Rajyasabha Election) ನಿನ್ನೆ(ಫೆ.27) ಘೋಷಣೆಯಾದ ಬೆನ್ನಲ್ಲೇ ವಿಧಾನಸೌಧದ ಆವರಣದಲ್ಲಿಯೇ ದೇಶದ್ರೋಹದ ಘೋಷಣೆ ಮೊಳಗಿತ್ತು. ರಾಜ್ಯಸಭಾ ಚುನಾವಣೆ ಗೆಲುವಿನ ಸಂಭ್ರಮದ ವೇಳೆ ವಿಧಾನಸೌಧದ ಲಾಂಜ್ನಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂಬ ಘೋಷಣೆ ಯನ್ನು ನಾಸೀರ್ ಹುಸೇನ್ ಬೆಂಬಲಿಗನೊಬ್ಬ 2 ಬಾರಿ ಕೂಗಿದ್ದ. ಈ ಕುರಿತು ಪತ್ರಕರ್ತರು ಪ್ರಶ್ನಿಸಿದ್ದಕ್ಕೆ ನಡಿ, ನಡಿ ಇಲ್ಲಿಂದ ಎಂದು ಏಕವಚನದಲ್ಲಿಯೇ ಕಿಡಿಕಾರಿದ್ದರು. ಮಾಧ್ಯಮದವರ ಬಳಿ ನಡೆದುಕೊಂಡ ರೀತಿಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಇದೀಗ ಪತ್ರಕರ್ತರಿಗೆ ಬೈಯ್ದಿದ ನಾಸೀರ್ ಹುಸೇನ್ ಅವರಿಗೆ ರಂಗನಾಥ್ ಅವರು ನೀರಿಳಿಸಿದ್ದಾರೆ.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಯತ್ನಿಸಿದ ಮಹಿಳೆ; ಸಿಸಿಟಿವಿ ದೃಶ್ಯ ವೈರಲ್
ಕೇದಾರನಾಥ ವಿಐಪಿ ದರ್ಶನ; ಬಿಕೆಟಿಸಿ ಮುಖ್ಯಸ್ಥರ ವಿರುದ್ಧ ಅರ್ಚಕರ ಪ್ರತಿಭಟನೆ
ನಿಧಿ ಆಸೆಗೆ ತಾಯಿಯನ್ನೇ ಬಲಿ ಕೊಡಲು ಯತ್ನ!: ಚಾಮರಾಜನಗರದಲ್ಲಿ ಶಾಕಿಂಗ್ ಘಟನೆ
ಎಕ್ಸಿಟ್ ಪೋಲ್ ಬೆನ್ನಲ್ಲೇ ಬಾಂಗ್ಲಾದೇಶಕ್ಕೆ ನಡುಕ

