‘ಭೀಮಾ ತೀರದಲ್ಲಿ’ ರೀ-ರಿಲೀಸ್: ಬಜೆಟ್ ಇನ್ನಿತರೆ ಮಾಹಿತಿ ಹಂಚಿಕೊಂಡ ನಿರ್ಮಾಪಕ

Updated on: Mar 03, 2026 | 6:46 PM

Bheema Theeradalli: ದುನಿಯಾ ವಿಜಯ್ ನಟನೆಯ ‘ಭೀಮಾ ತೀರದಲ್ಲಿ’ ಸಿನಿಮಾ 2012 ರಲ್ಲಿ ಬಿಡುಗಡೆ ಆಗಿತ್ತು. ಸಿನಿಮಾ ಬಿಡುಗಡೆ ಆದಾಗ ಸಾಕಷ್ಟು ವಿವಾದವೂ ಆಗಿತ್ತು. ಆದರೆ ಸಿನಿಮಾ ಹಿಟ್ ಎನಿಸಿಕೊಂಡಿತ್ತು. ಇದೀಗ 14 ವರ್ಷಗಳ ಬಳಿಕ ‘ಭೀಮಾ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಆಗುತ್ತಿದೆ. ಸಿನಿಮಾದ ನಿರ್ಮಾಪಕ ಅಣಜಿ ನಾಗರಾಜ್ ಮತ್ತು ನಿರ್ದೇಶಕ ಓಂ ಪ್ರಕಾಶ್ ರಾವ್ ಅವರುಗಳು ‘ಭೀಮಾ ತೀರದಲ್ಲಿ’ ಸಿನಿಮಾ ಬಗ್ಗೆ ಮಾತನಾಡಿದ್ದಾರೆ.

ದುನಿಯಾ ವಿಜಯ್ (Duniya Vijay) ನಟನೆಯ ‘ಭೀಮಾ ತೀರದಲ್ಲಿ’ ಸಿನಿಮಾ 2012 ರಲ್ಲಿ ಬಿಡುಗಡೆ ಆಗಿತ್ತು. ಸಿನಿಮಾ ಬಿಡುಗಡೆ ಆದಾಗ ಸಾಕಷ್ಟು ವಿವಾದವೂ ಆಗಿತ್ತು. ಆದರೆ ಸಿನಿಮಾ ಹಿಟ್ ಎನಿಸಿಕೊಂಡಿತ್ತು. ಇದೀಗ 14 ವರ್ಷಗಳ ಬಳಿಕ ‘ಭೀಮಾ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಆಗುತ್ತಿದೆ. ಸಿನಿಮಾದ ನಿರ್ಮಾಪಕ ಅಣಜಿ ನಾಗರಾಜ್ ಮತ್ತು ನಿರ್ದೇಶಕ ಓಂ ಪ್ರಕಾಶ್ ರಾವ್ ಅವರುಗಳು ‘ಭೀಮಾ ತೀರದಲ್ಲಿ’ ಸಿನಿಮಾ ಬಗ್ಗೆ ಮಾತನಾಡಿದ್ದಾರೆ. ಆಗ ಸಿನಿಮಾಕ್ಕೆ ಬಜೆಟ್ ಎಷ್ಟಾಗಿತ್ತು, ಚಿತ್ರೀಕರಣದ ಸಂದರ್ಭದಲ್ಲಿ ನಡೆದ ಸ್ವಾರಸ್ಯಕರ ಘಟನೆಗಳ ಬಗ್ಗೆಯೂ ಮಾತನಾಡಿದ್ದಾರೆ. ವಿಡಿಯೋ ನೋಡಿ….

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Published on: Mar 03, 2026 06:46 PM
Follow Us