ಸಿನಿಮಾ ಸಬ್ಸಿಡಿ ಹೆಚ್ಚು ಮಾಡಿ: ನಿರ್ಮಾಪಕ ಕೆ ಮಂಜು
Producer K Manju: ಈಗ 150 ಸಿನಿಮಾಗಳಿಗೆ ಕೊಡುತ್ತಿರುವ ಸಬ್ಸಿಡಿಯನ್ನು 200 ಸಿನಿಮಾಗಳಿಗೆ ವಿಸ್ತರಿಸಿ, ಚಿತ್ರರಂಗದಲ್ಲಿ ಈಗಾಗಲೇ ಸಾಕಷ್ಟು ಸಮಸ್ಯೆ ಇದೆ, ಅದರಲ್ಲೂ ನಿರ್ಮಾಪಕರಿಗೆ ಇನ್ನೂ ಹೆಚ್ಚಿನ ಸಮಸ್ಯೆ ಇದೆ, ಸಬ್ಸಿಡಿಯನ್ನು ಕಡಿಮೆ ಮಾಡುವ ಬಗ್ಗೆ ಯಾರೂ ಮಾತನಾಡುವುದು ಬೇಡ ಎಂದು ನಿರ್ಮಾಪಕ ಕೆ ಮಂಜು ಹೇಳಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ...
ಸಿನಿಮಾ (Cinema) ಸಬ್ಸಿಡಿ ವಿಚಾರವಾಗಿ ಇತ್ತೀಚೆಗೆ ಮತ್ತೆ ಚರ್ಚೆ ಶುರುವಾಗಿದ್ದು, ಇದೀಗ ನಿರ್ಮಾಪಕರ ಸಂಘ ಕೆ ಮಂಜು ಅವರು ಈ ಬಗ್ಗೆ ಮಾತನಾಡಿದ್ದಾರೆ. ಸಿನಿಮಾ ಸಬ್ಸಿಡಿಯನ್ನು ಕಡಿಮೆ ಮಾಡಿ ಎಂದು ಕೆಲವರು ಹೇಳಿದ್ದಾರೆ, ಆದರೆ ನಿರ್ಮಾಪಕರಾಗಿ ನಾವು ಕೇಳುತ್ತಿರುವುದು ಸಬ್ಸಿಡಿ ಕಡಿಮೆ ಮಾಡುವುದು ಬೇಡ, ಈಗ 150 ಸಿನಿಮಾಗಳಿಗೆ ಕೊಡುತ್ತಿದ್ದಾರೆ ಅದನ್ನು 200 ಸಿನಿಮಾಗಳಿಗೆ ವಿಸ್ತರಿಸಿ, ಚಿತ್ರರಂಗದಲ್ಲಿ ಈಗಾಗಲೇ ಸಾಕಷ್ಟು ಸಮಸ್ಯೆ ಇದೆ, ಅದರಲ್ಲೂ ನಿರ್ಮಾಪಕರಿಗೆ ಇನ್ನೂ ಹೆಚ್ಚಿನ ಸಮಸ್ಯೆ ಇದೆ, ಸಬ್ಸಿಡಿಯನ್ನು ಕಡಿಮೆ ಮಾಡುವ ಬಗ್ಗೆ ಯಾರೂ ಮಾತನಾಡುವುದು ಬೇಡ ಎಂದು ಮಂಜು ಹೇಳಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ


