ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
Producer K Manju: ‘ಟಾಕ್ಸಿಕ್’ ಸಿನಿಮಾ ಟೀಸರ್ ಬಿಡುಗಡೆ ಆಗಿದ್ದು. ಇದರ ಬಗ್ಗೆ ನಿರ್ಮಾಪಕ ಕೆ ಮಂಜು ಅವರು ಟಿವಿ9 ಜೊತೆಗೆ ಮಾತನಾಡಿದ್ದು, ಟೀಸರ್ಗೆ ಮೆಚ್ಚುಗೆ ವ್ಯಕ್ತಪಡಿಸಿರುವ ಜೊತೆಗೆ ಯಶ್ ಅವರ ರೇಂಜ್ ಇಂದಿನ ದಿನ ಹೇಗಿದೆ ಎಂದು ಸಹ ವಿವರಿಸಿದ್ದಾರೆ. ಯಶ್ ಅವರು ವಿದೇಶಗಳಲ್ಲಿ ಹೊಂದಿರುವ ಅಭಿಮಾನಿಗಳ ಬಗ್ಗೆ ಸಹ ಕೆ ಮಂಜು ಮಾತನಾಡಿದ್ದಾರೆ. ವಿಡಿಯೋ ನೋಡಿ...
ನಟ ಯಶ್ (Yash) ನಟನೆಯ ಸೂಪರ್ ಹಿಟ್ ಸಿನಿಮಾಗಳಾದ ‘ರಾಜಾಹುಲಿ’ ಮತ್ತು ‘ಸಂತು ಸ್ಟ್ರೈಟ್ ಫಾರ್ವರ್ಡ್’ ಸಿನಿಮಾಗಳನ್ನು ನಿರ್ಮಿಸಿರುವ ಕೆ ಮಂಜು ಅವರು ಯಶ್ ಅವರ ಆಪ್ತರಲ್ಲಿ ಒಬ್ಬರು ಸಹ. ಇಂದು (ಜನವರಿ 08) ಯಶ್ ಹುಟ್ಟುಹಬ್ಬ ಆಗಿದ್ದು, ಇದೇ ಸಂದರ್ಭದಲ್ಲಿ ‘ಟಾಕ್ಸಿಕ್’ ಸಿನಿಮಾ ಟೀಸರ್ ಸಹ ಬಿಡುಗಡೆ ಆಗಿದೆ. ಇದರ ಬಗ್ಗೆ ನಿರ್ಮಾಪಕ ಕೆ ಮಂಜು ಅವರು ಟಿವಿ9 ಜೊತೆಗೆ ಮಾತನಾಡಿದ್ದು, ಟೀಸರ್ಗೆ ಮೆಚ್ಚುಗೆ ವ್ಯಕ್ತಪಡಿಸಿರುವ ಜೊತೆಗೆ ಯಶ್ ಅವರ ರೇಂಜ್ ಇಂದಿನ ದಿನ ಹೇಗಿದೆ ಎಂದು ಸಹ ವಿವರಿಸಿದ್ದಾರೆ. ಯಶ್ ಅವರು ವಿದೇಶಗಳಲ್ಲಿ ಹೊಂದಿರುವ ಅಭಿಮಾನಿಗಳ ಬಗ್ಗೆ ಸಹ ಕೆ ಮಂಜು ಮಾತನಾಡಿದ್ದಾರೆ. ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
