ದರ್ಶನ್ ಈ ಸ್ಥಿತಿಗೆ ಅವರ ಅಭಿಮಾನಿಗಳೇ ಕಾರಣ: ನಿರ್ಮಾಪಕ ಮಹದೇವ್

Updated on: Aug 15, 2025 | 10:54 PM

ಡೆವಿಲ್’ ಸಿನಿಮಾ ಬಿಡುಗಡೆ ಹೊಸ್ತಿನಲ್ಲಿ ದರ್ಶನ್ ಜೈಲು ಸೇರಿದ್ದಾರೆ. ದರ್ಶನ್ ನಟನೆಯ ‘ಚಿಂಗಾರಿ’ ಸಿನಿಮಾದ ಮಹದೇವಪ್ಪ ಈ ಬಗ್ಗೆ ಮಾತನಾಡಿದ್ದು, ದರ್ಶನ್ ಅವರ ಇಂದಿನ ಈ ಸ್ಥಿತಿಗೆ ಅವರ ಅಭಿಮಾನಿಗಳೇ ಕಾರಣ ಎಂದಿದ್ದಾರೆ. ದರ್ಶನ್, ತಮ್ಮ ಅಭಿಮಾನಿಗಳಿಗೆ ನೀವು ಮಾಡುತ್ತಿರುವುದು ತಪ್ಪು ಎಂದು ಹೇಳಬಹುದಿತ್ತು, ನೀವು ಹಾಕುವ ಕೆಟ್ಟ ಕಮೆಂಟ್ ನಿಂದ ನನ್ನ ವ್ಯಕ್ತಿತ್ವಕ್ಕೆ ಧಕ್ಕೆ ಬರುತ್ತಿದೆ ಎಂದು ಹೇಳಬೇಕಿತ್ತು, ಆ ಕೆಲಸ ಅವರು ಮಾಡಲಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ನಟ ದರ್ಶನ್ (Darshan) ಮತ್ತೆ ಜೈಲಿಗೆ ಸೇರಿದ್ದಾರೆ. ಅವರ ನಟನೆಯ ‘ಡೆವಿಲ್’ ಸಿನಿಮಾ ಬಿಡುಗಡೆ ಹೊಸ್ತಿನಲ್ಲಿ ಹೀಗಾಗಿದೆ. ದರ್ಶನ್ ನಟನೆಯ ‘ಚಿಂಗಾರಿ’ ಸಿನಿಮಾದ ಮಹದೇವಪ್ಪ ಈ ಬಗ್ಗೆ ಮಾತನಾಡಿದ್ದು, ದರ್ಶನ್ ಅವರ ಇಂದಿನ ಈ ಸ್ಥಿತಿಗೆ ಅವರ ಅಭಿಮಾನಿಗಳೇ ಕಾರಣ ಎಂದಿದ್ದಾರೆ. ದರ್ಶನ್, ತಮ್ಮ ಅಭಿಮಾನಿಗಳಿಗೆ ನೀವು ಮಾಡುತ್ತಿರುವುದು ತಪ್ಪು ಎಂದು ಹೇಳಬಹುದಿತ್ತು, ನೀವು ಹಾಕುವ ಕೆಟ್ಟ ಕಮೆಂಟ್ ನಿಂದ ನನ್ನ ವ್ಯಕ್ತಿತ್ವಕ್ಕೆ ಧಕ್ಕೆ ಬರುತ್ತಿದೆ ಎಂದು ಹೇಳಬೇಕಿತ್ತು, ಆ ಕೆಲಸ ಅವರು ಮಾಡಲಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Loading...
Unable to load recommendations.
Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More