AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kichcha Sudeep: ಎಂ.ಎನ್​. ಕುಮಾರ್​ಗೆ ಸುದೀಪ್​ ಲೀಗಲ್​ ನೋಟೀಸ್​; ಇಲ್ಲಿದೆ ನಿರ್ಮಾಪಕರ ರಿಯಾಕ್ಷನ್​

Kichcha Sudeep: ಎಂ.ಎನ್​. ಕುಮಾರ್​ಗೆ ಸುದೀಪ್​ ಲೀಗಲ್​ ನೋಟೀಸ್​; ಇಲ್ಲಿದೆ ನಿರ್ಮಾಪಕರ ರಿಯಾಕ್ಷನ್​

ಮದನ್​ ಕುಮಾರ್​
|

Updated on: Jul 08, 2023 | 5:23 PM

Share

N Kumar: ವಾಟ್ಸಪ್​ ಮೂಲಕ ನೋಟೀಸ್​ ಬಂದಿದೆ. ಆದರೆ ಅಂಚೆ ಮೂಲಕ ಬಂದಿಲ್ಲ ಎಂದು ಎಂ.ಎನ್​. ಕುಮಾರ್​ ಹೇಳಿದ್ದಾರೆ. ತಮ್ಮ ಮುಂದಿನ ನಿಲುವು ಏನು ಎಂಬುದನ್ನು ಅವರು ತಿಳಿಸಿದ್ದಾರೆ.

ನಟ ಕಿಚ್ಚ ಸುದೀಪ್​ (Kichcha Sudeep) ಅವರು ಅಡ್ವಾನ್ಸ್​ ಹಣ ಪಡೆದುಕೊಂಡು ಕಾಲ್​ಶೀಟ್​ ನೀಡುತ್ತಿಲ್ಲ ಎಂದು ನಿರ್ಮಾಪಕ ಎಂ.ಎನ್​. ಕುಮಾರ್​ (MN Kumar) ಅವರು ಆರೋಪಿಸುತ್ತಿದ್ದಾರೆ. ಇದಕ್ಕೆ ಪ್ರತಿಯಾಗಿ ಸುದೀಪ್​ ಅವರು ಲೀಗಲ್​ ನೋಟೀಸ್​ ಕಳಿಸಿದ್ದಾರೆ. ಎಂ.ಎನ್​. ಕುಮಾರ್​ ಅವರಿಗೆ ವಾಟ್ಸಪ್​ ಮೂಲಕ ನೋಟೀಸ್​ (Legal Notice) ತಲುಪಿದೆ. ಆದರೆ ಅಧಿಕೃತವಾಗಿ ಅಂಚೆ ಮೂಲಕ ನೋಟೀಸ್​ ಬಂದಿಲ್ಲ. ‘ನೋಟೀಸ್​ ಬಂದರೆ ಅದನ್ನು ವಾಣಿಜ್ಯ ಮಂಡಳಿ ಮತ್ತು ನಿರ್ಮಾಪಕರ ಸಂಘಕ್ಕೆ ನೀಡುತ್ತೇನೆ. ಅವರು ಸಭೆ ಮಾಡುತ್ತಾರೆ. ಅವರು ಹೇಳುವ ತೀರ್ಮಾನಕ್ಕೆ ನಾನು ಬದ್ಧನಾಗಿ ಇರುತ್ತೇನೆ’ ಎಂದು ಎಂ.ಎನ್​.ಕುಮಾರ್​ ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More