ಫಿಲ್ಮ್ ಚೇಂಬರ್ ಎದುರು ಪ್ರತಿಭಟನೆ ನಡೆಸಲಿದ್ದಾರೆ ನಿರ್ಮಾಪಕ ಎಂಎನ್ ಕುಮಾರ್
ರಾಜ್ಕುಮಾರ್ ಪ್ರತಿಮೆ ಎದುರು ಧರಣಿ ಕೂರಲು ಕುಮಾರ್ ನಿರ್ಧರಿಸಿದ್ದಾರೆ. ನ್ಯಾಯ ಕೊಡಿಸುವಂತೆ ಅವರು ಪ್ರತಿಭಟನೆಯಲ್ಲಿ ಆಗ್ರಹಿಸಲಿದ್ದಾರೆ.
ನಿರ್ಮಾಪಕ ಎಂಎನ್ ಕುಮಾರ್ ಹಾಗೂ ಸುದೀಪ್ (Sudeep) ನಡುವಿನ ಜಟಾಪಟಿ ಮುಂದುವರಿದಿದೆ. ಕುಮಾರ್ ವಿರುದ್ಧ ಸುದೀಪ್ ಕೋರ್ಟ್ ಮೆಟ್ಟಿಲೇರಿದ್ದಾರೆ. ಈ ಬೆನ್ನಲ್ಲೇ ಇಂದು (ಜುಲೈ 17) ಫಿಲ್ಮ್ ಚೇಂಬರ್ನ ರಾಜ್ಕುಮಾರ್ ಪ್ರತಿಮೆ ಎದುರು ಧರಣಿ ಕೂರಲು ಕುಮಾರ್ ನಿರ್ಧರಿಸಿದ್ದಾರೆ. ನ್ಯಾಯ ಕೊಡಿಸುವಂತೆ ಅವರು ಪ್ರತಿಭಟನೆಯಲ್ಲಿ ಆಗ್ರಹಿಸಲಿದ್ದಾರೆ. ಈ ಪ್ರಕರಣ ಮುಂದಿನ ದಿನಗಳಲ್ಲಿ ಯಾವ ದಿಕ್ಕಿನಲ್ಲಿ ಸಾಗಲಿದೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಮೂಡಿದೆ. ಈಗಾಗಲೇ ಎಂಎನ್ ಕುಮಾರ್ (MN Kumar) ವಿರುದ್ಧ ಸುದೀಪ್ ಅಭಿಮಾನಿಗಳು ಈ ಮೊದಲು ಆಕ್ರೋಶ ಹೊರಹಾಕಿದ್ದರು.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos
ಸ್ಫೋಟಕ ಬ್ಯಾಟರ್ಗಳನ್ನು ಪೆವಿಲಿಯನ್ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ

