‘ಸಾರಥಿ’ ಸಿನಿಮಾ ಬಿಡುಗಡೆ ಸಮಯದಲ್ಲಿ ಪಟ್ಟ ಕಷ್ಟ ನೆನೆದ ನಿರ್ಮಾಪಕ
Darshan Thoogudeepa: 2011 ರಲ್ಲಿ ದರ್ಶನ್, ಪತ್ನಿ ವಿಜಯಲಕ್ಷ್ಮಿ ಮೇಲೆ ಹಲ್ಲೆ ಮಾಡಿ ಜೈಲು ಸೇರಿದ್ದರು. ಅವರು ಜೈಲಿನಲ್ಲಿ ಇರುವಾಗಲೇ ಅವರ ನಟನೆಯ ‘ಸಾರಥಿ’ ಸಿನಿಮಾ ಬಿಡುಗಡೆ ಆಗಿತ್ತು. ಆ ಸನ್ನಿವೇಶದಲ್ಲಿ ಸಿನಿಮಾ ಬಿಡುಗಡೆ ಮಾಡಲು ಪಟ್ಟ ಕಷ್ಟಗಳ ಬಗ್ಗೆ ನಿರ್ಮಾಪಕ ಸತ್ಯ ಪ್ರಕಾಶ್ ಅವರು ಮಾತನಾಡಿದ್ದಾರೆ.
ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣದ ಆರೋಪದಲ್ಲಿ ನಟ ದರ್ಶನ್ ಜೈಲಿನಲ್ಲಿದ್ದಾರೆ. ಈ ಸಮಯದಲ್ಲಿಯೇ ಅವರ ನಟನೆಯ ‘ಡೆವಿಲ್’ ಸಿನಿಮಾ ಬಿಡುಗಡೆ ಆಗಲಿದೆ. ಈ ಹಿಂದೆ 2011 ರಲ್ಲಿ ದರ್ಶನ್, ಪತ್ನಿ ವಿಜಯಲಕ್ಷ್ಮಿ ಮೇಲೆ ಹಲ್ಲೆ ಮಾಡಿ ಜೈಲು ಸೇರಿದ್ದರು. ಅವರು ಜೈಲಿನಲ್ಲಿ ಇರುವಾಗಲೇ ಅವರ ನಟನೆಯ ‘ಸಾರಥಿ’ ಸಿನಿಮಾ ಬಿಡುಗಡೆ ಆಗಿತ್ತು. ಆ ಸನ್ನಿವೇಶದಲ್ಲಿ ಸಿನಿಮಾ ಬಿಡುಗಡೆ ಮಾಡಲು ಪಟ್ಟ ಕಷ್ಟಗಳ ಬಗ್ಗೆ ನಿರ್ಮಾಪಕ ಸತ್ಯ ಪ್ರಕಾಶ್ ಅವರು ಮಾತನಾಡಿದ್ದಾರೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
