ಡಿಕೆ ಶಿವಕುಮಾರ್ ಸಿಎಂ ಆಗಬೇಕು: ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡ ಬೇಡಿಕೆ

DK Shivakumar: ನಿರ್ಮಾಪಕ, ಒಕ್ಕಲಿಗರ ಸಂಘದ ಸದಸ್ಯರೂ ಆಗಿರುವ ಉಮಾಪತಿ ಶ್ರೀನಿವಾಸ ಗೌಡ, ತಮ್ಮ ಸಮುದಾಯದ ಡಿಕೆ ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ನೀಡಬೇಕೆಂದು ಒತ್ತಾಯಿಸಿದ್ದಾರೆ.

Follow us
ಮಂಜುನಾಥ ಸಿ.
|

Updated on: May 15, 2023 | 7:00 AM

ಬೊಮ್ಮನಹಳ್ಳಿ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಚುನಾವಣೆ ಸ್ಪರ್ಧಿಸಿದ್ದ ನಿರ್ಮಾಪಕ ಉಮಾಪತಿ ಶ್ರೀನಿವಾಸ ಗೌಡ (Umapathi Shrinivas Gowda) ಸೋಲನುಭವಿಸಿದ್ದಾರೆ. ಆದರೆ ಸೋಲಿನ ಕಹಿಯಿಂದ ಒಂದೇ ದಿನಕ್ಕೆ ಹೊರಬಂದಿರುವ ಉಮಾಪತಿ ಶ್ರೀನಿವಾಸ್ ಗೌಡ ಇದೀಗ ಡಿಕೆ ಶಿವಕುಮಾರ್ ಪರ ಧ್ವನಿ ಎತ್ತಿದ್ದು, ಡಿಕೆ ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ನೀಡಬೇಕೆಂದು ಒತ್ತಾಯಿಸಿದ್ದಾರೆ. ಒಕ್ಕಲಿಗರ ಸಂಘದ ಸದಸ್ಯರೂ ಆಗಿರುವ ಉಮಾಪತಿ ಶ್ರೀನಿವಾಸ್ ಗೌಡ, ಡಿಕೆಶಿ ಸಿಎಂ ಆಗಬೇಕು ಎಂಬುದು ನಮ್ಮ ಸಂಘದ, ಸಮುದಾಯದ ಒತ್ತಾಯ ಎಂದಿದ್ದಾರೆ. ಎಲ್ಲದರ ಜೊತೆಗೆ ಡಿಕೆಶಿಯವರು ಸಿಎಂ ಸ್ಥಾನಕ್ಕೆ ಅರ್ಹ ವ್ಯಕ್ತಿ ಎಂದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ