‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾದ ವಿರುದ್ಧ ರಮ್ಯಾ ಕೇಸ್: ನಿರ್ಮಾಪಕರು ಹೇಳಿದ್ದು ಹೀಗೆ

Updated on: Jul 20, 2023 | 8:26 AM

Hostel hudugaru bekagiddare: ತಾವೇ ನಟಿಸಿರುವ 'ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ' ಸಿನಿಮಾದ ವಿರುದ್ಧ ರಮ್ಯಾ ತಡೆಯಾಜ್ಞೆಗೆ ಅರ್ಜಿ ಸಲ್ಲಿಸಿದ್ದು, ಈ ಹಠಾತ್ ಬೆಳವಣಿಗೆ ಬಗ್ಗೆ ಸಿನಿಮಾದ ನಿರ್ಮಾಪಕರು ಮಾತನಾಡಿದ್ದಾರೆ.

ರಮ್ಯಾ (Ramya) ಸಣ್ಣ ಪಾತ್ರದಲ್ಲಿ ನಟಿಸಿರುವ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ‘ (Hostel hudugaru bekagiddare) ಸಿನಿಮಾದ ವಿರುದ್ಧ ಸ್ವತಃ ರಮ್ಯಾ ತಡೆಯಾಜ್ಞೆ ತರಲು ಮುಂದಾಗಿದ್ದು, ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ. ಪ್ರಕರಣದ ವಿಚಾರಣೆ ನಿನ್ನೆ (ಜುಲೈ 19) ನಡೆದಿದ್ದು ಇಂದು (ಜುಲೈ 20) ಸಹ ವಿಚಾರಣೆ ನಡೆಯಲಿದೆ. ಸಿನಿಮಾದ ವಿರುದ್ಧ ರಮ್ಯಾ ಅವರು ತಡೆಯಾಜ್ಞೆ ತರಲು ಮುಂದಾಗಿರುವುದರ ಬಗ್ಗೆ ನಿರ್ಮಾಪಕರಾದ ವರುಣ್ ಮತ್ತು ನಿತಿನ್ ಮಾತನಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More