AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾರ್ಕ್​ಗಳ ಶೇ. 5ರಷ್ಟು ಜಾಗ ವಾಣಿಜ್ಯ ಉದ್ದೇಶಕ್ಕೆ ಬಳಕೆ ಖಂಡಿಸಿ ಮೈಸೂರಲ್ಲೂ ಪ್ರತಿಭಟನೆ

ಸಂರಕ್ಷಣೆ ತಿದ್ದುಪಡಿ ವಿಧೇಯಕ ಅಂಗೀಕಾದ ಜೊತೆಗೆ ಉದ್ಯಾನವನಗಳ 5% ಜಾಗವನ್ನು ವಾಣಿಜ್ಯ ಉದ್ದೇಶಕ್ಕೆ ಬಳಸಲು ಅವಕಾಶ ನೀಡುವ ರಾಜ್ಯ ಸರ್ಕಾರದ ನಿರ್ಧಾರ ಖಂಡಿಸಿ ಪ್ರತಿಭಟನೆಗಳು ಆರಂಭವಾಗಿವೆ. ಮೈಸೂರಿನಲ್ಲೂ ಪಾರ್ಕ್​ಗಳನ್ನು ಉಳಿಸುವಂತೆ ಆಗ್ರಹಿಸಿ ಮಾಜಿ ಸಂಸದ ಪ್ರತಾಪ್ ಸಿಂಹ ನೇತೃತ್ವದಲ್ಲಿ ಹೋರಾಟ ನಡೆದಿದೆ.

ರಾಮ್​, ಮೈಸೂರು
| Edited By: |

Updated on: Aug 30, 2026 | 11:36 AM

Share

ಮೈಸೂರು, ಆಗಸ್ಟ್​​ 30: ಉದ್ಯಾನವನಗಳ ಸಂರಕ್ಷಣೆ ತಿದ್ದುಪಡಿ ವಿಧೇಯಕ ಅಂಗೀಕಾರದ ಮೂಲಕ ರಾಜ್ಯದ ಪಾರ್ಕ್​ಗಳ ಶೇ. 5ರಷ್ಟು ಜಾಗವನ್ನು ವಾಣಿಜ್ಯ ಉದ್ದೇಶಕ್ಕೆ ಬಳಸಲು ಅವಕಾಶ ನೀಡಲು ಹೊರಟಿರುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತವಾಗ್ತಿದೆ. ಪಾರ್ಕ್​ಗಳನ್ನು ಉಳಿಸುವಂತೆ ಆಗ್ರಹಿಸಿ ಮಾಜಿ ಸಂಸದ ಪ್ರತಾಪ್ ಸಿಂಹ ನೇತೃತ್ವದಲ್ಲಿ ಮೈಸೂರಿನಲ್ಲೂ ಪ್ರತಿಭಟನೆ ನಡೆದಿದ್ದು, ಪಡುವಾರಹಳ್ಳಿಯ ಚೆಲುವಾಂಬ ಪಾರ್ಕ್​ನಲ್ಲಿ ಹೋರಾಟ ನಡೆಸಲಾಗಿದೆ. ಪಾರ್ಕ್​ನ ಒಂದು ಇಂಚು ಜಾಗ ಕೂಡ ಕೊಡುವುದಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದು, ಪ್ರತಿಭಟನೆಯಲ್ಲಿ ಮೈಸೂರು ನಗರದ ನೂರಾರು ಸಾರ್ವಜನಿಕರು, ಬಿಜೆಪಿ ಶಾಸಕ ಶ್ರೀವತ್ಸ, ಎಂಎಲ್​​ಸಿ ರಘು ಕೌಟಿಲ್ಯ ಕೂಡ ಭಾಗಿಯಾಗಿದ್ದರು.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ರಾಮ್​, ಮೈಸೂರು
ರಾಮ್​, ಮೈಸೂರು

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More
ನೇಪಾಳದ ಬುಧಿ ಗಂಡಕಿ ನದಿಯಲ್ಲಿ ಹಠಾತ್ ಪ್ರವಾಹ
ನೇಪಾಳದ ಬುಧಿ ಗಂಡಕಿ ನದಿಯಲ್ಲಿ ಹಠಾತ್ ಪ್ರವಾಹ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ
ಮೈಸೂರು ದಸರಾ ಉದ್ಘಾಟನೆಗೂ ಮುನ್ನ ಅವಘಡ: ಮುರಿದುಬಿದ್ದ ನಂದಿ ಧ್ವಜ ಕಂಬ!
ಮೈಸೂರು ದಸರಾ ಉದ್ಘಾಟನೆಗೂ ಮುನ್ನ ಅವಘಡ: ಮುರಿದುಬಿದ್ದ ನಂದಿ ಧ್ವಜ ಕಂಬ!
ದಸರಾ ಉದ್ಘಾಟನೆಗೂ ಮುನ್ನ ಚಾಮುಂಡೇಶ್ವರಿ ದರ್ಶನ ಪಡೆದ ಗವಿಸಿದ್ದೇಶ್ವರ ಶ್ರೀ
ದಸರಾ ಉದ್ಘಾಟನೆಗೂ ಮುನ್ನ ಚಾಮುಂಡೇಶ್ವರಿ ದರ್ಶನ ಪಡೆದ ಗವಿಸಿದ್ದೇಶ್ವರ ಶ್ರೀ
ಚೆನ್ನೈ ಮೆಟ್ರೋದಲ್ಲಿ ಪ್ರಧಾನಿ ಮೋದಿ–ಸಿಎಂ ವಿಜಯ್ ಪ್ರಯಾಣ
ಚೆನ್ನೈ ಮೆಟ್ರೋದಲ್ಲಿ ಪ್ರಧಾನಿ ಮೋದಿ–ಸಿಎಂ ವಿಜಯ್ ಪ್ರಯಾಣ
ಮಾಗಡಿ ಮಾರುಕಟ್ಟೆಯಲ್ಲಿ ರಾಶಿ ರಾಶಿ ಕಸ ಕಂಡು ಗರಂ ಆದ್ರು ಸಚಿವ ಬಾಲಕೃಷ್ಣ!
ಮಾಗಡಿ ಮಾರುಕಟ್ಟೆಯಲ್ಲಿ ರಾಶಿ ರಾಶಿ ಕಸ ಕಂಡು ಗರಂ ಆದ್ರು ಸಚಿವ ಬಾಲಕೃಷ್ಣ!
Live: ಮೈಸೂರು ದಸರಾ ಉದ್ಘಾಟನೆ ನೇರಪ್ರಸಾರ
Live: ಮೈಸೂರು ದಸರಾ ಉದ್ಘಾಟನೆ ನೇರಪ್ರಸಾರ
ಮೈಸೂರು ದಸರಾಗೆ ಕ್ಷಣಗಣನೆ: ಗವಿಸಿದ್ದೇಶ್ವರ ಶ್ರೀಗಳಿಂದ ನಾಡಹಬ್ಬಕ್ಕೆ ಚಾಲನೆ
ಮೈಸೂರು ದಸರಾಗೆ ಕ್ಷಣಗಣನೆ: ಗವಿಸಿದ್ದೇಶ್ವರ ಶ್ರೀಗಳಿಂದ ನಾಡಹಬ್ಬಕ್ಕೆ ಚಾಲನೆ
ಎವರೆಸ್ಟ್ ಶಿಖರದ ಮೇಲೆ ಕನ್ನಡ ಧ್ವಜ ಹಾರಿಸಿ ಇತಿಹಾಸ ನಿರ್ಮಿಸಿದ ಕನ್ನಡಿಗರು!
ಎವರೆಸ್ಟ್ ಶಿಖರದ ಮೇಲೆ ಕನ್ನಡ ಧ್ವಜ ಹಾರಿಸಿ ಇತಿಹಾಸ ನಿರ್ಮಿಸಿದ ಕನ್ನಡಿಗರು!
ಉಕ್ರೇನ್‌ಗೆ ಕೈಕೊಟ್ಟ ಅಮೆರಿಕ: ಝೆಲೆನ್‌ಸ್ಕಿ ವಿರುದ್ಧ ಟ್ರಂಪ್ ಆಕ್ರೋಶ
ಉಕ್ರೇನ್‌ಗೆ ಕೈಕೊಟ್ಟ ಅಮೆರಿಕ: ಝೆಲೆನ್‌ಸ್ಕಿ ವಿರುದ್ಧ ಟ್ರಂಪ್ ಆಕ್ರೋಶ