ಪ್ರತಿಭಟನಾನಿರತ ಬಿಜೆಪಿ ನಾಯಕರನ್ನ ಎಳೆದೊಯ್ದ ಪೊಲೀಸರು
ಸಿಎಂ ವಿರುದ್ಧ ಲೋಕಾಯುಕ್ತ ತನಿಖೆಗೆ ಕೋರ್ಟ್ ಆದೇಶ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ(BJP) ನಾಯಕರು ಪ್ರತಿಭಟನೆ ನಡೆಸಿದ್ದಾರೆ. ಅಷ್ಟೇ ಅಲ್ಲದೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದು, ಈ ಹಿನ್ನಲೆ ಸುನಿಲ್ ಕುಮಾರ್, ಅಶ್ವಥ್ ನಾರಾಯಣ್, ಜನಾರ್ದನ ರೆಡ್ಡಿ, ಎನ್ ರವಿ ಕುಮಾರ್ ಹಾಗೂ ಛಲವಾದಿ ನಾರಾಯಣಸ್ವಾಮಿ ಅವರನ್ನು ಸೇರಿ ಪ್ರತಿಭಟನಾನಿರತ ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬೆಂಗಳೂರು, ಸೆ.26: ಸಿಎಂ ವಿರುದ್ಧ ಲೋಕಾಯುಕ್ತ ತನಿಖೆಗೆ ಕೋರ್ಟ್ ಆದೇಶ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ(BJP) ನಾಯಕರು ಪ್ರತಿಭಟನೆ ನಡೆಸಿದ್ದಾರೆ. ಅಷ್ಟೇ ಅಲ್ಲದೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದು, ಈ ಹಿನ್ನಲೆ ಸುನಿಲ್ ಕುಮಾರ್, ಅಶ್ವಥ್ ನಾರಾಯಣ್, ಜನಾರ್ದನ ರೆಡ್ಡಿ, ಎನ್ ರವಿ ಕುಮಾರ್ ಹಾಗೂ ಛಲವಾದಿ ನಾರಾಯಣಸ್ವಾಮಿ ಅವರನ್ನು ಸೇರಿ ಪ್ರತಿಭಟನಾನಿರತ ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಬಳಿಕ ಬಸ್ನಲ್ಲಿ ಕರೆದೊಯ್ದಿದ್ದಾರೆ.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್

