ಗಣೇಶ ವಿಸರ್ಜನೆ ವೇಳೆ ಡಿಜೆಗೆ ಪಿಎಸ್ಐ ಸಖತ್ ಡ್ಯಾನ್ಸ್, ವಿಡಿಯೋ ವೈರಲ್
ಗಣೇಶ ವಿಸರ್ಜನೆ ವೇಳೆ ಪಿಎಸ್ ಐ ಮಸ್ತ್ ಡ್ಯಾನ್ಸ್ ಮಾಡಿರುವ ವಿಡಿಯೋ ವೈರಲ್ ಆಗಿದೆ. ರಾಯಚೂರಿನ ಹರಿಜನವಾಡ ಬಡಾವಣೆಯಲ್ಲಿ ಸ್ಥಾಪಿಸಿದ್ದ ಬೃಹತ್ ಗಣೇಶ ಮೂರ್ತಿ ವಿಸರ್ಜಯ ಮೆರವಣಿಗೆಯಲ್ಲಿ ಬಂದೋಬಸ್ತ್ ನಲ್ಲಿದ್ದ ಪಶ್ಚಿಮ ಠಾಣೆ ಪಿಎಸ್ ಐ ಮಂಜುನಾಥ್, ಯುವಕರೊಂದಿಗೆ ಡಿಜೆಗೆ ಸಖತ್ ಡ್ಯಾನ್ಸ್ ಮಾಡಿದ್ದಾರೆ. ಸದ್ಯ ಈ ವಿಡಿಯೋ ವೈರಲ್ ಆಗಿದ್ದು, ಪರ ವಿರೋಧದ ಟೀಕೆಗಳು ವ್ಯಕ್ತವಾಗುತ್ತಿವೆ.
ರಾಯಚೂರು, (ಸೆಪ್ಟೆಂಬರ್ 07); ಗಣೇಶ ವಿಸರ್ಜನೆ ವೇಳೆ ಪಿಎಸ್ ಐ ಮಸ್ತ್ ಡ್ಯಾನ್ಸ್ ಮಾಡಿರುವ ವಿಡಿಯೋ ವೈರಲ್ ಆಗಿದೆ. ರಾಯಚೂರಿನ ಹರಿಜನವಾಡ ಬಡಾವಣೆಯಲ್ಲಿ ಸ್ಥಾಪಿಸಿದ್ದ ಬೃಹತ್ ಗಣೇಶ ಮೂರ್ತಿ ವಿಸರ್ಜಯ ಮೆರವಣಿಗೆಯಲ್ಲಿ ಬಂದೋಬಸ್ತ್ ನಲ್ಲಿದ್ದ ಪಶ್ಚಿಮ ಠಾಣೆ ಪಿಎಸ್ ಐ ಮಂಜುನಾಥ್, ಯುವಕರೊಂದಿಗೆ ಡಿಜೆಗೆ ಸಖತ್ ಡ್ಯಾನ್ಸ್ ಮಾಡಿದ್ದಾರೆ. ಸದ್ಯ ಈ ವಿಡಿಯೋ ವೈರಲ್ ಆಗಿದ್ದು, ಪರ ವಿರೋಧದ ಟೀಕೆಗಳು ವ್ಯಕ್ತವಾಗುತ್ತಿವೆ.

