AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದು ಪಾಕ್ ಲೀಗ್​ ವಿಡಿಯೋನಾ? ವೈರಲ್ ಆದ ವಿಡಿಯೋ ಹಿಂದಿನ ಅಸಲಿಯತ್ತೇನು?

ಇದು ಪಾಕ್ ಲೀಗ್​ ವಿಡಿಯೋನಾ? ವೈರಲ್ ಆದ ವಿಡಿಯೋ ಹಿಂದಿನ ಅಸಲಿಯತ್ತೇನು?

ರಾಜೇಶ್ ದುಗ್ಗುಮನೆ
|

Updated on:Apr 07, 2026 | 12:25 PM

Share

ಪಾಕಿಸ್ತಾನ ಪ್ರೀಮಿಯರ್ ಲೀಗ್ ಎಂದರೆ ಸಾಕು ಅಲ್ಲಿ ಒಂದು ಪ್ರೊಫೆಷನಿಸಂ ಇರೋದಿಲ್ಲ ಎಂದು ಎಲ್ಲರೂ ಮಾತನಾಡುತ್ತಾರೆ. ಈಗ ಒಂದು ವಿಡಿಯೋ ವೈರಲ್ ಆಗಿದೆ. ಇದು ಪಿಎಸ್​​ಎಲ್​ ವಿಡಿಯೀ ಎಂದು ಹೇಳಲಾಗಿದೆ. ಆದರೆ, ಅಸಲಿಗೆ ಇದು ಪಿಎಸ್​​ಎಲ್​ ಲೀಗ್ ಪಂದ್ಯವಲ್ಲ. ಆ ಬಗ್ಗೆ ಇಲ್ಲಿದೆ ವಿವರ. 

ಪಾಕಿಸ್ತಾನ ಪ್ರೀಮಿಯರ್ ಲೀಗ್ ಅಲ್ಲಿ ಪ್ರೊಫೆಷನಲಿಸಂ ಇಲ್ಲ ಎಂದು ಅನೇಕರು ದೂರುತ್ತಾರೆ. ಈಗ ಹೊಸ ವಿಡಿಯೋ ಒಂದು ವೈರಲ್ ಆಗಿದೆ. ಈ ವಿಡಿಯೋದಲ್ಲಿ ಆರಂಭದಿಂದ ಕೊನೆಯವರೆಗೂ ಬ್ಯಾಟ್ಸಮನ್​​ಗಳು ಓಡುತ್ತಲೇ ಇರುತ್ತಾರೆ. ಇದು ಪಾಕಿಸ್ತಾನ ಸೂಪರ್ ಲೀಗ್​​ನ ವಿಡಿಯೋ ಎಂದು ವೈರಲ್ ಮಾಡಲಾಗಿದೆ. ಆದರೆ, ಅಸಲಿಗೆ ಇದು ಪಾಕ್ ಲೀಗ್ ಅಲ್ಲ.  ಭಾರತದ ಲೀಗ್​  ಒಂದರಲ್ಲಿ ನಡೆದ ಘಟನೆ ಇದಾಗಿದ್ದು, ಇದನ್ನು ಪಾಕಿಸ್ತಾನ ಲೀಗ್ ಎಂದು ವೈರಲ್ ಮಾಡಲಾಗಿದೆ.

ಇನ್ನಷ್ಟು  ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Apr 07, 2026 08:25 AM
Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More