ರಾತ್ರಿ ವೇಳೆ ಮಹಿಳೆಯರ ಒಳ ಉಡುಪು ಕಳ್ಳತನ ಮಾಡುತ್ತಿದ್ದ ಸೈಕೋ ವ್ಯಕ್ತಿ, ಸಿಸಿಟಿವಿಯಲ್ಲಿ ದೃಶ್ಯ ಸೆರೆ

Edited By:

Updated on: Sep 30, 2025 | 5:41 PM

ನಗರದ ಘಂಟಿಕೇರಿ ಪೊಲೀಸ್ ಠಾಣೆ ವ್ಯಾಪ್ತಿಯ ವೀರಾಪುರ ಓಣಿಯಲ್ಲಿ ನಡೆದಿದೆ. ಇನ್ನು ಇತನ ಭಯಕ್ಕೆ ಈ ಊರಿನ ಜನರು ಸರಿಯಾಗಿ ನಿದ್ದೆ ಮಾಡುವಂತಿಲ್ಲ. ಭಯದ ವಾತಾವರಣ ಸೃಷ್ಟಿಯಾಗಿದೆ ಎಂದು ಅಲ್ಲಿನ ಸ್ಥಳೀಯರು ಹೇಳಿದ್ದಾರೆ. ಮನೆಗಳ ಮುಂದೆ ಒಣಗಲು ಹಾಕಿದ್ದ ಮಹಿಳೆಯರ ಒಳ ಉಡುಪುಗಳನ್ನು ರಾತ್ರಿ ಸಮಯದಲ್ಲಿ ಬಂದು ಕಳ್ಳತನ ಮಾಡುತ್ತಿದ್ದಾನೆ.

ಹುಬ್ಬಳ್ಳಿಯಲ್ಲಿ ವ್ಯಕ್ತಿಯೊರ್ವ ಮಹಿಳೆಯರ ಒಳ ಉಡುಪು ಕಳ್ಳತನ ಮಾಡುತ್ತಿರುವ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಸೈಕೋ ವ್ಯಕ್ತಿ ಮಹಿಳೆಯರ ಒಳ ಉಡುಪನ್ನು ಮಾತ್ರ ಕಳ್ಳತನ ಮಾಡಿರುವ ಬಗ್ಗೆ ಸ್ಥಳೀಯರು ದೂರಿದ್ದಾರೆ. ಕಳ್ಳತನ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಘಟನೆ ನಗರದ ಘಂಟಿಕೇರಿ ಪೊಲೀಸ್ ಠಾಣೆ ವ್ಯಾಪ್ತಿಯ ವೀರಾಪುರ ಓಣಿಯಲ್ಲಿ ನಡೆದಿದೆ. ಇನ್ನು ಇತನ ಭಯಕ್ಕೆ ಈ ಊರಿನ ಜನರು ಸರಿಯಾಗಿ ನಿದ್ದೆ ಮಾಡುವಂತಿಲ್ಲ. ಭಯದ ವಾತಾವರಣ ಸೃಷ್ಟಿಯಾಗಿದೆ ಎಂದು ಅಲ್ಲಿನ ಸ್ಥಳೀಯರು ಹೇಳಿದ್ದಾರೆ. ಮನೆಗಳ ಮುಂದೆ ಒಣಗಲು ಹಾಕಿದ್ದ ಮಹಿಳೆಯರ ಒಳ ಉಡುಪುಗಳನ್ನು ರಾತ್ರಿ ಸಮಯದಲ್ಲಿ ಬಂದು ಕಳ್ಳತನ ಮಾಡುತ್ತಿದ್ದಾನೆ. ಇನ್ನು ಈ ಘಟನೆಯ ಬಗ್ಗೆ ಅಲ್ಲಿನ ಜನ ಪೊಲೀಸರಿಗೆ ದೂರು ನೀಡಿದ್ದಾರೆ. ಆತನನ್ನು ಬಂಧಿಸುವಂತೆ  ಆಗ್ರಹಿಸಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

 

Published on: Sep 30, 2025 12:48 PM
Loading...
Unable to load recommendations.
Follow Us
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More