ಜನ ಪೋಸ್ಟ್ ಮ್ಯಾನ್ಗೆ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಮಂಗಳೂರಿನ ನೇತ್ರಾವತಿ ನದಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್‌ಗಳು ಪತ್ತೆಯಾಗಿವೆ. ಇದರಿಂದ ಸಾರ್ವಜನಿಕರು ಆಘಾತಕ್ಕೊಳಗಾಗಿದ್ದು, ಅಂಚೆ ಇಲಾಖೆಯ ನಿರ್ಲಕ್ಷ್ಯವೇ ಇದಕ್ಕೆ ಕಾರಣವೆಂದು ಆರೋಪಿಸಿದ್ದಾರೆ. ಆಧಾರ್ ಕಾರ್ಡ್ ಗಳನ್ನು ಸಂಬಂಧಪಟ್ಟವರಿಗೆ ನೀಡುತ್ತಿಲ್ಲ. ಆಧಾರ್ ಕಾರ್ಡ್ ಅಂದು ಬರುತ್ತೆ ಇಂದು ಬರುತ್ತೆ ಎಂದು ಕಾಯುತ್ತಿರುತ್ತೇವೆ. ಆದ್ರೆ, ಇದೀಗ ಆಧಾರ್ ಕಾರ್ಡ್‌ಗಳು ನದಿಯಲ್ಲಿ ಹರಿದುಬರುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸಾರ್ವಜನಿಕರು ಏನೆಲ್ಲಾ ಹೇಳಿದ್ದಾರೆ ಎನ್ನುವುದನ್ನು ಕೇಳಿ.
ಮಂಗಳೂರು, ಮಾರ್ಚ್ 05): ಇಲ್ಲಿನ ನೇತ್ರಾವತಿ ನದಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್‌ಗಳು ಪತ್ತೆಯಾಗಿವೆ. ಇದರಿಂದ ಸಾರ್ವಜನಿಕರು ಆಘಾತಕ್ಕೊಳಗಾಗಿದ್ದು, ಅಂಚೆ ಇಲಾಖೆಯ ನಿರ್ಲಕ್ಷ್ಯವೇ ಇದಕ್ಕೆ ಕಾರಣವೆಂದು ಆರೋಪಿಸಿದ್ದಾರೆ. ಆಧಾರ್ ಕಾರ್ಡ್ ಗಳನ್ನು ಸಂಬಂಧಪಟ್ಟವರಿಗೆ ನೀಡುತ್ತಿಲ್ಲ. ಆಧಾರ್ ಕಾರ್ಡ್ ಅಂದು ಬರುತ್ತೆ ಇಂದು ಬರುತ್ತೆ ಎಂದು ಕಾಯುತ್ತಿರುತ್ತೇವೆ. ಆದ್ರೆ, ಇದೀಗ ಆಧಾರ್ ಕಾರ್ಡ್‌ಗಳು ನದಿಯಲ್ಲಿ ಹರಿದುಬರುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸಾರ್ವಜನಿಕರು ಏನೆಲ್ಲಾ ಹೇಳಿದ್ದಾರೆ ಎನ್ನುವುದನ್ನು ಕೇಳಿ.
ಇದನ್ನೂ ಓದಿ: ನೇತ್ರಾವತಿ ನದಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್‌ಗಳು ಪತ್ತೆ: ಜನರ ಕೈ ಸೇರಬೇಕಿದ್ದ ಇವು ನೀರು ಪಾಲಾಗಿದ್ದೇಗೆ?
Published on: Mar 05, 2026 04:16 PM
Follow Us
Latest Videos
