ಜನ ಪೋಸ್ಟ್ ಮ್ಯಾನ್​​ಗೆ​​ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್

Edited By:

Updated on: Mar 05, 2026 | 4:17 PM

ಮಂಗಳೂರಿನ ನೇತ್ರಾವತಿ ನದಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್‌ಗಳು ಪತ್ತೆಯಾಗಿವೆ. ಇದರಿಂದ ಸಾರ್ವಜನಿಕರು ಆಘಾತಕ್ಕೊಳಗಾಗಿದ್ದು, ಅಂಚೆ ಇಲಾಖೆಯ ನಿರ್ಲಕ್ಷ್ಯವೇ ಇದಕ್ಕೆ ಕಾರಣವೆಂದು ಆರೋಪಿಸಿದ್ದಾರೆ. ಆಧಾರ್ ಕಾರ್ಡ್ ಗಳನ್ನು ಸಂಬಂಧಪಟ್ಟವರಿಗೆ ನೀಡುತ್ತಿಲ್ಲ. ಆಧಾರ್ ಕಾರ್ಡ್​​ ಅಂದು ಬರುತ್ತೆ ಇಂದು ಬರುತ್ತೆ ಎಂದು ಕಾಯುತ್ತಿರುತ್ತೇವೆ. ಆದ್ರೆ, ಇದೀಗ ಆಧಾರ್ ಕಾರ್ಡ್​​ಗಳು ನದಿಯಲ್ಲಿ ಹರಿದುಬರುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸಾರ್ವಜನಿಕರು ಏನೆಲ್ಲಾ ಹೇಳಿದ್ದಾರೆ ಎನ್ನುವುದನ್ನು ಕೇಳಿ.

ಮಂಗಳೂರು, ಮಾರ್ಚ್ 05): ಇಲ್ಲಿನ ನೇತ್ರಾವತಿ ನದಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್‌ಗಳು ಪತ್ತೆಯಾಗಿವೆ. ಇದರಿಂದ ಸಾರ್ವಜನಿಕರು ಆಘಾತಕ್ಕೊಳಗಾಗಿದ್ದು, ಅಂಚೆ ಇಲಾಖೆಯ ನಿರ್ಲಕ್ಷ್ಯವೇ ಇದಕ್ಕೆ ಕಾರಣವೆಂದು ಆರೋಪಿಸಿದ್ದಾರೆ. ಆಧಾರ್ ಕಾರ್ಡ್ ಗಳನ್ನು ಸಂಬಂಧಪಟ್ಟವರಿಗೆ ನೀಡುತ್ತಿಲ್ಲ. ಆಧಾರ್ ಕಾರ್ಡ್​​ ಅಂದು ಬರುತ್ತೆ ಇಂದು ಬರುತ್ತೆ ಎಂದು ಕಾಯುತ್ತಿರುತ್ತೇವೆ. ಆದ್ರೆ, ಇದೀಗ ಆಧಾರ್ ಕಾರ್ಡ್​​ಗಳು ನದಿಯಲ್ಲಿ ಹರಿದುಬರುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸಾರ್ವಜನಿಕರು ಏನೆಲ್ಲಾ ಹೇಳಿದ್ದಾರೆ ಎನ್ನುವುದನ್ನು ಕೇಳಿ.

ಇದನ್ನೂ ಓದಿ: ನೇತ್ರಾವತಿ ನದಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್​​ಗಳು ಪತ್ತೆ: ಜನರ ಕೈ ಸೇರಬೇಕಿದ್ದ ಇವು ನೀರು ಪಾಲಾಗಿದ್ದೇಗೆ?

Published on: Mar 05, 2026 04:16 PM
Follow Us
Prajwal Amin

ಪ್ರಜ್ವಲ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪಡೆದಿರುತ್ತಾರೆ. ಉಡುಪಿ ಜಿಲ್ಲೆಯ ಸ್ಥಳೀಯ ಖಾಸಗಿ ಸುದ್ದಿವಾಹಿನಿಯ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ ಇವರು ಬಳಿಕ ಪ್ರಜಾವಾಣಿಯ ವರದಿಗಾರನಾಗಿ ಕೆಲಸ ಮಾಡಿರುತ್ತಾರೆ. ನಂತರ 6 ವರ್ಷ ಟಿ.ವಿ 5ನ ದಕ್ಷಿಣ ಕನ್ನಡ ಜಿಲ್ಲಾ ವರದಿಗಾರನಾಗಿ ನಂತರ ದಿಗ್ವಿಜಯ ನ್ಯೂಸ್ ನ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವರದಿಗಾರನಾಗಿ ಕಾರ್ಯನಿರ್ವಾಹಸಿದ್ದಾರೆ. ಕಳೆದ ಹನ್ನೊಂದು ತಿಂಗಳಿನಿಂದ ಟಿ.ವಿ 9 ಸಂಸ್ಥೆಯಲ್ಲಿ ಉಡುಪಿ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಾಹಿಸುತ್ತಿದ್ದಾರೆ.

Read More