AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಗಾಂಜಾ ನಶೆಯಲ್ಲಿ ಶಾಲಾ ಬಸ್ ನಿಲ್ಲಿಸಿ ಕಬ್ಬಿಣದ ರಾಡ್ ಹಿಡಿದು ಬೆದರಿಸಿದ ಯುವಕರು

Video: ಗಾಂಜಾ ನಶೆಯಲ್ಲಿ ಶಾಲಾ ಬಸ್ ನಿಲ್ಲಿಸಿ ಕಬ್ಬಿಣದ ರಾಡ್ ಹಿಡಿದು ಬೆದರಿಸಿದ ಯುವಕರು

ನಯನಾ ರಾಜೀವ್
|

Updated on: Mar 26, 2026 | 10:13 PM

Share

ಗಾಂಜಾ ನಶೆಯಲ್ಲಿ ಯುವಕರು ಕಬ್ಬಿಣದ ರಾಡ್ ಹಿಡಿದು ಶಾಲಾ ಬಸ್ ನಿಲ್ಲಿಸಿ ಬೆದರಿಕೆ ಹಾಕಿರುವ ಘಟನೆ ತಮಿಳುನಾಡಿನ ಉತ್ತಂಗರೈನಲ್ಲಿ ನಡೆದಿದೆ. ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರನ್ನು ನಿಂದಿಸಿ ಬೆದರಿಸಿಸಿದ್ದಾರೆ. ಉತ್ತಂಗರೈ-ಸೇಲಂ ರಸ್ತೆಯಲ್ಲಿ ಓಡಾಡುವ ಬಸ್, ಲಾರಿಗಳನ್ನು ತಡೆ ಹಿಡಿದು ಬೆದರಿಸಿದ್ದಾರೆ. ಸ್ಥಳೀಯರು ದೂರು ದಾಖಲಿಸಿದ್ದಾರೆ.ಆರೋಪಿಗಳ ವಿರುದ್ಧ ಈ ಹಿಂದೆಯೂ ಕ್ರಿಮಿನಲ್ ಪ್ರಕರಣಗಳಿವೆ.ಆರೋಪಿಗಳ ವಿರುದ್ಧ ಹಿಂದೆಯೂ ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದವು. ಪೊಲೀಸರು ತನಿಖೆ ಆರಂಭಿಸಿದ್ದು, ಅವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಚೆನ್ನೈ, ಮಾರ್ಚ್​ 26: ಗಾಂಜಾ ನಶೆಯಲ್ಲಿ ಯುವಕರು ಕಬ್ಬಿಣದ ರಾಡ್ ಹಿಡಿದು ಶಾಲಾ ಬಸ್ ನಿಲ್ಲಿಸಿ ಬೆದರಿಕೆ ಹಾಕಿರುವ ಘಟನೆ ತಮಿಳುನಾಡಿನ ಉತ್ತಂಗರೈನಲ್ಲಿ ನಡೆದಿದೆ. ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರನ್ನು ನಿಂದಿಸಿ ಬೆದರಿಸಿಸಿದ್ದಾರೆ. ಉತ್ತಂಗರೈ-ಸೇಲಂ ರಸ್ತೆಯಲ್ಲಿ ಓಡಾಡುವ ಬಸ್, ಲಾರಿಗಳನ್ನು ತಡೆ ಹಿಡಿದು ಬೆದರಿಸಿದ್ದಾರೆ. ಸ್ಥಳೀಯರು ದೂರು ದಾಖಲಿಸಿದ್ದಾರೆ.ಆರೋಪಿಗಳ ವಿರುದ್ಧ ಈ ಹಿಂದೆಯೂ ಕ್ರಿಮಿನಲ್ ಪ್ರಕರಣಗಳಿವೆ.ಆರೋಪಿಗಳ ವಿರುದ್ಧ ಹಿಂದೆಯೂ ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದವು. ಪೊಲೀಸರು ತನಿಖೆ ಆರಂಭಿಸಿದ್ದು, ಅವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More