Video: ಪ್ರಪೋಸ್ ಮಾಡಿದ ಯುವಕನ ಮೇಲೆ ಟೀ ಟ್ರೇ ಎಸೆದ ಯುವತಿ, ಆಮೇಲೇನಾಯ್ತು ನೋಡಿ

Updated on: Mar 24, 2026 | 7:52 AM

ಪ್ರಪೋಸ್ ಮಾಡಲು ದಿನ, ಗಳಿಗೆಗಳೆಲ್ಲವನ್ನು ಯಾರೂ ನೋಡುವುದಿಲ್ಲ, ಮನಸ್ಸಿನಲ್ಲಿ ಅವರೇ ಸಂಗಾತಿಯಾಗಬೇಕೆಂದು ಬಯಸಿದರೆ ಅವರು ಇಷ್ಟ ಪಡುತ್ತಾರೋ ಇಲ್ಲವೋ ಗೊತ್ತಿಲ್ಲ ಪ್ರಪೋಸ್ ಮಾಡಿಬಿಡೋದೆ. ಕೆಲವೊಮ್ಮೆ ಅದು ಅಕ್ಸೆಪ್ಟ್ ಆಗುತ್ತೆ, ಕೆಲವೊಮ್ಮೆ ರಿಜೆಕ್ಟ್​ ಆಗುತ್ತೆ. ಹಾಗೆಯೇ ಹರಿಯಾಣದಲ್ಲಿ ರಸ್ತೆಯಲ್ಲಿ ಎಲ್ಲರೆದುರು ಯುವಕ ಯುವತಿಯೊಬ್ಬಳಿಗೆ ಪ್ರಪೋಸ್ ಮಾಡಿದ್ದಾನೆ, ಆಗ ಆಕೆ ಅಲ್ಲೇ ಇರುವ ಟೀ ಟ್ರೇಯನ್ನು ಆತನ ಮೈಗೆ ಎಸೆದಿದ್ದಾಳೆ. ಕೂಡಲೇ ಕೋಪಗೊಂಡ ವ್ಯಕ್ತಿ ಅಲ್ಲೇ ಶುಚಿಗೊಳಿಸಲು ಇಟ್ಟಿದ ಮಾಪ್​ನ ಕೋಲಿನಿಂದ ಆಕೆಗೆ ಥಳಿಸಿರುವ ವಿಡಿಯೋ ವೈರಲ್ ಆಗಿದೆ.

ಹರಿಯಾಣ, ಮಾರ್ಚ್​ 24: ಪ್ರಪೋಸ್ ಮಾಡಲು ದಿನ, ಗಳಿಗೆಗಳೆಲ್ಲವನ್ನು ಯಾರೂ ನೋಡುವುದಿಲ್ಲ, ಮನಸ್ಸಿನಲ್ಲಿ ಅವರೇ ಸಂಗಾತಿಯಾಗಬೇಕೆಂದು ಬಯಸಿದರೆ ಅವರು ಇಷ್ಟ ಪಡುತ್ತಾರೋ ಇಲ್ಲವೋ ಗೊತ್ತಿಲ್ಲ ಪ್ರಪೋಸ್ ಮಾಡಿಬಿಡೋದೆ. ಕೆಲವೊಮ್ಮೆ ಅದು ಅಕ್ಸೆಪ್ಟ್ ಆಗುತ್ತೆ, ಕೆಲವೊಮ್ಮೆ ರಿಜೆಕ್ಟ್​ ಆಗುತ್ತೆ. ಹಾಗೆಯೇ ಹರಿಯಾಣದಲ್ಲಿ ರಸ್ತೆಯಲ್ಲಿ ಎಲ್ಲರೆದುರು ಯುವಕ ಯುವತಿಯೊಬ್ಬಳಿಗೆ ಪ್ರಪೋಸ್ ಮಾಡಿದ್ದಾನೆ, ಆಗ ಆಕೆ ಅಲ್ಲೇ ಇರುವ ಟೀ ಟ್ರೇಯನ್ನು ಆತನ ಮೈಗೆ ಎಸೆದಿದ್ದಾಳೆ. ಕೂಡಲೇ ಕೋಪಗೊಂಡ ವ್ಯಕ್ತಿ ಅಲ್ಲೇ ಶುಚಿಗೊಳಿಸಲು ಇಟ್ಟಿದ ಮಾಪ್​ನ ಕೋಲಿನಿಂದ ಆಕೆಗೆ ಥಳಿಸಿರುವ ವಿಡಿಯೋ ವೈರಲ್ ಆಗಿದೆ.

 

ವಿಡಿಯೋ  ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More