ಪೆಟ್ರೋಲ್, ಡೀಸೆಲ್ಗಾಗಿ ರಿಪ್ಪನ್‌ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!
ಮಧ್ಯಪ್ರಾಚ್ಯ ಯುದ್ಧದ ಪರಿಣಾಮವಾಗಿ ಇಂಧನ ಕೊರತೆ ಭೀತಿ ಮೂಡಿದ ಹಿನ್ನೆಲೆ, ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್‌ಗೆ ಜನ ಮುಗಿಬಿದ್ದಿದ್ದಾರೆ. ರಿಪ್ಪನ್‌ಪೇಟೆಯಲ್ಲಿ ಒಟ್ಟು 4 ಪೆಟ್ರೋಲ್ ಬಂಕ್‌ಗಳಿವೆ. ಮೂರು ಬಂಕ್‌ಗಳಲ್ಲಿ ಪೆಟ್ರೋಲ್, ಡೀಸೆಲ್ ಖಾಲಿಯಾದ ಹಿನ್ನೆಲೆ ಶಿವಮೊಗ್ಗ ರಸ್ತೆಯ ಹೆಚ್‌ಪಿ ಬಂಕ್‌ನಲ್ಲಿ ವಾಹನ ಸವಾರರು ಸಾಲುಗಟ್ಟಿ ನಿಂತು ಇಂಧನ ಪಡೆದಿದ್ದಾರೆ.
ಶಿವಮೊಗ್ಗ, ಮಾರ್ಚ್ 21: ಮಧ್ಯಪ್ರಾಚ್ಯ ಯುದ್ಧದ ಪರಿಣಾಮವಾಗಿ ಇಂಧನ ಕೊರತೆ ಭೀತಿ ಮೂಡಿದ ಹಿನ್ನೆಲೆ, ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್‌ಗೆ ಜನ ಮುಗಿಬಿದ್ದಿದ್ದಾರೆ. ರಿಪ್ಪನ್‌ಪೇಟೆಯಲ್ಲಿ ಒಟ್ಟು 4 ಪೆಟ್ರೋಲ್ ಬಂಕ್‌ಗಳಿವೆ. ಮೂರು ಬಂಕ್‌ಗಳಲ್ಲಿ ಪೆಟ್ರೋಲ್, ಡೀಸೆಲ್ ಖಾಲಿಯಾದ ಹಿನ್ನೆಲೆ ಶಿವಮೊಗ್ಗ ರಸ್ತೆಯ ಹೆಚ್‌ಪಿ ಬಂಕ್‌ನಲ್ಲಿ ವಾಹನ ಸವಾರರು ಸಾಲುಗಟ್ಟಿ ನಿಂತು ಇಂಧನ ಪಡೆದಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published on: Mar 21, 2026 10:22 AM
Follow Us
