ವಿದ್ಯಾರ್ಥಿಗಳೊಂದಿಗೆ ಪ್ರವಾಸಕ್ಕೆ ಬಂದ ಶಿಕ್ಷನಿಗೆ ತರಾಟೆಗೆ ತೆಗೆದುಕೊಂಡ ಸ್ಥಳಿಯರು

| Updated By: ವಿವೇಕ ಬಿರಾದಾರ

Updated on: Nov 27, 2022 | 8:40 PM

ವಿದ್ಯಾರ್ಥಿಗಳನ್ನು ಕರೆದುಕೊಂಡು ಪ್ರವಾಸಕ್ಕೆ ಬಂದ ಶಿಕ್ಷನಿಗೆ ಸ್ಥಳಿಯರು ತರಾಟೆಗೆ ತೆಗೆದುಕೊಂಡ ಘಟನೆ ಉಡುಪಿಯಲ್ಲಿ ನಡೆದಿದೆ.

ಉಡುಪಿ: ಇಂದು ಚಿತ್ರದುರ್ಗದ ಶಾಲೆಯೊಂದರ ಶಿಕ್ಷಕ ವಿದ್ಯಾರ್ಥಿಗಳನ್ನು ಆನೆಗುಡ್ಡೆ ಶ್ರೀವಿನಾಯಕ ದೇವಸ್ಥಾನಕ್ಕೆ ಪ್ರವಾಸಕ್ಕೆಂದು ಕರೆದುಕೊಂಡು ಬಂದಿದ್ದನು. ವಿದ್ಯಾರ್ಥಿಗಳು ದೇವರ ದರ್ಶನ ಪಡೆದುಕೊಂಡು ಮರಳಿ ಬಸ್​ ಹತ್ತಲು ತಡವಾಗಿದೆ. ಇದರಿಂದ ಕ್ರೋದಗೊಂಡ ಶಿಕ್ಷಕ ವಿದ್ಯಾರ್ಥಿಗಳಿಗೆ ಬೆತ್ತದಿಂದ ಹೊಡೆದಿದ್ದಾನೆ. ಇದನ್ನು ಕಂಡ ಪ್ರವಾಸಿಗರು ಶಿಕ್ಷಕನಿಗೆ ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವೇಳೆ ಶಿಕ್ಷಕ ಪ್ರವಾಸಿಗರಿಗೆ ಬಾಯಿಗೆ ಬಂದ ಹಾಗೆ ಬೈದಿದ್ದಾನೆ. ಇನ್ನೂ ಶಿಕ್ಷಕನ ಈ ವರ್ತನೆಯನ್ನು ಸರೆ ಹಿಡಿದ ಪ್ರವಾಸಿಗರು, ಈತನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸಾಮಾಜಿಕ ಜಾಲಾತಾಣದಲ್ಲಿ ಮನವಿ ಮಾಡಿದ್ದಾರೆ.

Published on: Nov 27, 2022 08:08 PM