ವ್ಹೀಲಿಂಗ್ ಮಾಡ್ತಿದ್ದ ಪುಂಡರ ಬೈಕ್​ಗಳ​ನ್ನು​ ಫ್ಲೈಓವರ್​​ನಿಂದ ಎಸೆದ ಜನ: ವಿಡಿಯೋ ನೋಡಿ

ವ್ಹೀಲಿಂಗ್ ಮಾಡಬೇಡಿ ಅಂದರೆ ಕೇಳೋ ಮಾತೇ ಇಲ್ಲ. ರಸ್ತೆ ಮಧ್ಯೆ ವೀಲಿಂಗ್ ಮಾಡಿ ವಾಹನ ಸವಾರರನ್ನು ಅಪಾಯಕ್ಕೆ ಸಿಲುಕಿಸುತ್ತಿದ್ದ ಪುಢಾರಿಗಳಿಗೆ ಸಾರ್ವಜನಿಕವಾಗಿ ತಕ್ಕ ಶಿಕ್ಷೆ ನೀಡಲಾಗಿದೆ.

ವ್ಹೀಲಿಂಗ್ ಮಾಡ್ತಿದ್ದ ಪುಂಡರ ಬೈಕ್​ಗಳ​ನ್ನು​ ಫ್ಲೈಓವರ್​​ನಿಂದ ಎಸೆದ ಜನ: ವಿಡಿಯೋ ನೋಡಿ
|

Updated on: Aug 18, 2024 | 12:40 PM

ಬೆಂಗಳೂರು, (ಆಗಸ್ಟ್ 18): ನ್ಯಾಷನಲ್ ಹೈವೆಯಲ್ಲಿ ವೀಲಿಂಗ್ ಮಾಡ್ತಿದ್ದ ಪುಂಡನ ಸ್ಕೂಟರ್​ ಅನ್ನು ಫ್ಲೈಓವರ್ ಮೇಲಿಂದ ಸಾರ್ವಜನಿಕರು ಎತ್ತಿ ಬೀಸಾಡಿದ್ದಾರೆ. ತುಮಕೂರು ರಸ್ತೆಯ ಅಡಕಮಾರನಹಳ್ಳಿ ಬಳಿಯ ಫ್ಲೈಓವರ್ ಮೇಲಿಂದ ಸರ್ವಿಸ್ ರಸ್ತೆಗೆ ಡಿಯೋ ಸ್ಕೂಟರ್​ಗಳನ್ನ ಎಸೆಯಲಾಗಿದೆ. ಎರಡು ಸ್ಕೂಟರ್​ಗಳನ್ನು ಎಸೆಯಲಾಗಿದೆ. ಹೆದ್ದಾರಿಯಲ್ಲಿ ವಾಹನ ಸವಾರರಿಗೆ ಭಯ ಹುಟ್ಟಿಸೋ ರೀತಿ ವೀಲಿಂಗ್ ಮಾಡ್ತಿದ್ರು. ಅಷ್ಟೇ ಅಲ್ಲದೇ ಒಂದು ವಾಹನಕ್ಕೆ ಡಿಕ್ಕಿ ಕೂಡ ಹೊಡೆದಿದ್ದಾರೆ. ಈ ವೇಳೆ ಬೈಕ್ ತಡೆದು ಹಿಗ್ಗಾಮುಗ್ಗಾ ಕ್ಲಾಸ್ ತೆಗೆದುಕೊಂಡು ಬೈಕ್​ಗೆ ಒಂದು ಗತೀ ಕಾಣಿಸಿದ್ದಾರೆ. ಇನ್ನು ವ್ಹೀಲಿಂಗ್ ಮಾಡಿದ ಪುಂಡನ ಬೈಕ್​ಅನ್ನು ಫ್ಲೈಓವರ್​​ ಮೇಲಿಂದ ಬಿಸಾಡಿರುವ ವಿಡಿಯೋ ವೈರಲ್ ಆಗಿದೆ. ಇನ್ನು ಮೇಲ್ನೋಟಕ್ಕೆ ಜನ ಕಾನೂನು ಕೈಗೆತ್ತಿಕೊಂಡಂತೆ ಕಂಡರೂ ಈ ಪುಂಡರಿಗೆ ಇದೇ ರೀತಿ ಆಗಬೇಕು. ಆಗಲಾದರು ಬುದ್ಧಿ ಬರುತ್ತೆ ಅನಿಸುತ್ತೆ‌ ಎಂದು ನೆಟ್ಟಿಗರು ಅಭಿಪ್ರಾಯಪಟ್ಟಿದ್ದಾರೆ.

Follow us
ಮಹಿಷ ದಸರಾ ಆಚರಿಸಲು ಮುಂದಾಗಿರೋರಿಗೆ ಪ್ರತಾಪ್ ಸಿಂಹ ಓಪನ್ ಚಾಲೆಂಜ್!
ಮಹಿಷ ದಸರಾ ಆಚರಿಸಲು ಮುಂದಾಗಿರೋರಿಗೆ ಪ್ರತಾಪ್ ಸಿಂಹ ಓಪನ್ ಚಾಲೆಂಜ್!
ರೋಹಿತ್ ಶರ್ಮಾ ಸ್ಟೈಲ್​ನಲ್ಲಿ ಸಂಭ್ರಮಿಸಿದ ಭಾರತೀಯ ಚೆಸ್ ಚತುರರು
ರೋಹಿತ್ ಶರ್ಮಾ ಸ್ಟೈಲ್​ನಲ್ಲಿ ಸಂಭ್ರಮಿಸಿದ ಭಾರತೀಯ ಚೆಸ್ ಚತುರರು
ಐದು ದಶಕಗಳ ಹೋರಾಟದ ಫಲವಾಗಿ ಕೆರೆಗೆ ಬಂತು ತುಂಗಭದ್ರಾ ನದಿ ನೀರು
ಐದು ದಶಕಗಳ ಹೋರಾಟದ ಫಲವಾಗಿ ಕೆರೆಗೆ ಬಂತು ತುಂಗಭದ್ರಾ ನದಿ ನೀರು
ಚಾರ್ಜ್​ಗೆ ಇಟ್ಟಿದ್ದ ಐಫೋನ್​ನನ್ನು ಎಗರಿಸಿ ಮೊಬೈಲ್ ಟವರ್ ಏರಿದ ಮಂಗ
ಚಾರ್ಜ್​ಗೆ ಇಟ್ಟಿದ್ದ ಐಫೋನ್​ನನ್ನು ಎಗರಿಸಿ ಮೊಬೈಲ್ ಟವರ್ ಏರಿದ ಮಂಗ
ಅಮೆರಿಕದ ಟೆಕ್ ಸಿಇಒಗಳಿಂದ ನರೇಂದ್ರ ಮೋದಿ ಶ್ಲಾಘನೆ
ಅಮೆರಿಕದ ಟೆಕ್ ಸಿಇಒಗಳಿಂದ ನರೇಂದ್ರ ಮೋದಿ ಶ್ಲಾಘನೆ
ಅಜ್ಜಿ ಜೊತೆ ದಸರಾ ಆನೆಗಳಿಗೆ ಕಬ್ಬು, ಬೆಲ್ಲ ತಿನ್ನಿಸಿದ ಆದ್ಯವೀರ ಒಡೆಯರ್‌
ಅಜ್ಜಿ ಜೊತೆ ದಸರಾ ಆನೆಗಳಿಗೆ ಕಬ್ಬು, ಬೆಲ್ಲ ತಿನ್ನಿಸಿದ ಆದ್ಯವೀರ ಒಡೆಯರ್‌
ನ್ಯೂಯಾರ್ಕ್​ನಲ್ಲಿ ಟೆಕ್ ಕಂಪನಿಗಳ ಸಿಇಒಗಳ ಜತೆ ಪ್ರಧಾನಿ ಮೋದಿ ಸಭೆ
ನ್ಯೂಯಾರ್ಕ್​ನಲ್ಲಿ ಟೆಕ್ ಕಂಪನಿಗಳ ಸಿಇಒಗಳ ಜತೆ ಪ್ರಧಾನಿ ಮೋದಿ ಸಭೆ
ಮಂತ್ರಾಲಯದಲ್ಲಿ ಪರಿಮಳ ಪ್ರಸಾದ ತಯಾರಿ ಪ್ರಕ್ರಿಯೆ ಹೇಗಿದೆ ಗೊತ್ತಾ?
ಮಂತ್ರಾಲಯದಲ್ಲಿ ಪರಿಮಳ ಪ್ರಸಾದ ತಯಾರಿ ಪ್ರಕ್ರಿಯೆ ಹೇಗಿದೆ ಗೊತ್ತಾ?
ವಿಶ್ವವಿಖ್ಯಾತ ಮೈಸೂರು ದಸರಾ ಕುರಿತು ಜಿಲ್ಲಾಡಳಿತದಿಂದ ವಿಶೇಷ ವಿಡಿಯೋ
ವಿಶ್ವವಿಖ್ಯಾತ ಮೈಸೂರು ದಸರಾ ಕುರಿತು ಜಿಲ್ಲಾಡಳಿತದಿಂದ ವಿಶೇಷ ವಿಡಿಯೋ
ಹೇಗಿತ್ತು ನೋಡಿ ಹರ್ಷಿಕಾ ಪೂಣಚ್ಚ ಬೇಬಿ ಶವರ್; ಯಾರೆಲ್ಲಾ ಬಂದಿದ್ರು?
ಹೇಗಿತ್ತು ನೋಡಿ ಹರ್ಷಿಕಾ ಪೂಣಚ್ಚ ಬೇಬಿ ಶವರ್; ಯಾರೆಲ್ಲಾ ಬಂದಿದ್ರು?