AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಪುದುಚೇರಿಯಲ್ಲಿ ಸೀರೆಯುಟ್ಟು ಮತದಾರರನ್ನು ಸ್ವಾಗತಿಸಿದ ರೋಬೋಟ್ ನೀಲಾ

Video: ಪುದುಚೇರಿಯಲ್ಲಿ ಸೀರೆಯುಟ್ಟು ಮತದಾರರನ್ನು ಸ್ವಾಗತಿಸಿದ ರೋಬೋಟ್ ನೀಲಾ

ನಯನಾ ರಾಜೀವ್
|

Updated on:Apr 09, 2026 | 11:54 AM

Share

ಇಂದು ಎರಡು ರಾಜ್ಯ ಹಾಗೂ ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ನಡೆಯುತ್ತಿದೆ. ಅದರಲ್ಲಿ ಪುದುಚೇರಿ ಕೂಡ ಒಂದು. ಇಂದು ಬೆಳಗ್ಗೆಯಿಂದಲೇ ಮತದಾನ ಶುರುವಾಗಿದೆ. ಮತದಾರರು ಮತಗಟ್ಟೆಗೆ ಬರುತ್ತಿದ್ದಂತೆ ಒಂದು ಅಚ್ಚರಿ ಕಾದಿತ್ತು. ರೋಬೋಟ್ ನೀಲಾ ಕೈಯಲ್ಲಿ ಹೂವು, ಸ್ವೀಟುಗಳನ್ನು ಹಿಡಿದು ಮತದಾರರನ್ನು ಸ್ವಾಗತಿಸುತ್ತಿರುವುದು ಕಂಡು ಬಂತು. ಪುದುಚೇರಿಯ ಸರ್ಕಾರಿ ಶಾಲೆಯ ಮತದಾನ ಕೇಂದ್ರದಲ್ಲಿ ನೀಲಾ ಎಂಬ ರೋಬೋಟ್ ಮತದಾರರನ್ನು ಸ್ವಾಗತಿಸುತ್ತಿದೆ, ಮತದಾನದ ಅನುಭವಕ್ಕೆ ತಂತ್ರಜ್ಞಾನದ ಟಚ್ ಸಿಕ್ಕಂತಾಗಿದೆ.

ಪುದುಚೇರಿ, ಏಪ್ರಿಲ್ 09: ಇಂದು ಎರಡು ರಾಜ್ಯ ಹಾಗೂ ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ನಡೆಯುತ್ತಿದೆ. ಅದರಲ್ಲಿ ಪುದುಚೇರಿ ಕೂಡ ಒಂದು. ಇಂದು ಬೆಳಗ್ಗೆಯಿಂದಲೇ ಮತದಾನ ಶುರುವಾಗಿದೆ. ಮತದಾರರು ಮತಗಟ್ಟೆಗೆ ಬರುತ್ತಿದ್ದಂತೆ ಒಂದು ಅಚ್ಚರಿ ಕಾದಿತ್ತು. ರೋಬೋಟ್ ನೀಲಾ ಕೈಯಲ್ಲಿ ಹೂವು, ಸ್ವೀಟುಗಳನ್ನು ಹಿಡಿದು ಮತದಾರರನ್ನು ಸ್ವಾಗತಿಸುತ್ತಿರುವುದು ಕಂಡು ಬಂತು. ಪುದುಚೇರಿಯ ಸರ್ಕಾರಿ ಶಾಲೆಯ ಮತದಾನ ಕೇಂದ್ರದಲ್ಲಿ ನೀಲಾ ಎಂಬ ರೋಬೋಟ್ ಮತದಾರರನ್ನು ಸ್ವಾಗತಿಸುತ್ತಿದೆ, ಮತದಾನದ ಅನುಭವಕ್ಕೆ ತಂತ್ರಜ್ಞಾನದ ಟಚ್ ಸಿಕ್ಕಂತಾಗಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published on: Apr 09, 2026 11:53 AM
Follow Us