ಡಿಜೆ ಹಳ್ಳಿ‌ ಗಲಭೆ: ಅಖಂಡ ಮನೆ ಸುಡಲು ಅಣ್ಣ-ತಮ್ಮ ರೂಪಿಸಿದ್ದರು ಸಂಚು!

ಬೆಂಗಳೂರು: ಡಿಜೆ ಹಳ್ಳಿ‌-ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿ ಅಂದು ನಡೆದ ಕಿಚ್ಚಿನ ಹಿಂದಿದ್ದ ಕಾಣದ ಕೈಗಳು ಒಂದೊಂದಾಗಿ ಬಯಲಾಗುತ್ತಿವೆ. ಈ ನಡುವೆ ಮತ್ತೊಬ್ಬ ಆರೋಪಿಯನ್ನು ಸಿಸಿಬಿ ಗುರುತಿಸಿದೆ. MLA ಅಖಂಡ ಶ್ರೀನಿವಾಸಮೂರ್ತಿ ಮನೆಗೆ ಬೆಂಕಿ ಇಟ್ಟ ಕಿಡಿಗೇಡಿಗಳ ಹಿಂದೆ ಮತ್ತೋರ್ವನ ಕೈವಾಡವಿರುವುದು ಬೆಳಕಿಗೆ ಬಂದಿದೆ. ಸಿಸಿಬಿ ಅಧಿಕಾರಿಗಳು ಕಾರ್ಪೊರೇಟರ್ ಸಹೋದರನ ಕೈವಾಡವಿರುವುದನ್ನು ಬಯಲಿಗೆಳೆದಿದ್ದಾರೆ. ಪುಲಿಕೇಶಿನಗರ ಕಾರ್ಪೊರೇಟರ್ ಆಗಿದ್ದ ಝಾಕಿರ್ ಜೊತೆ ಅವನ ತಮ್ಮ ಸಹ ಈ ಕೃತ್ಯಕ್ಕೆ ಕುಮ್ಮಕ್ಕು‌ ನೀಡಿದ್ದ ಬಗ್ಗೆ ಚಾರ್ಜ್ ಶೀಟ್​ನಲ್ಲಿ ಸ್ಪಷ್ಟನೆ […]

ಡಿಜೆ ಹಳ್ಳಿ‌ ಗಲಭೆ: ಅಖಂಡ ಮನೆ ಸುಡಲು ಅಣ್ಣ-ತಮ್ಮ ರೂಪಿಸಿದ್ದರು ಸಂಚು!
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on:Oct 14, 2020 | 10:51 AM

ಬೆಂಗಳೂರು: ಡಿಜೆ ಹಳ್ಳಿ‌-ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿ ಅಂದು ನಡೆದ ಕಿಚ್ಚಿನ ಹಿಂದಿದ್ದ ಕಾಣದ ಕೈಗಳು ಒಂದೊಂದಾಗಿ ಬಯಲಾಗುತ್ತಿವೆ. ಈ ನಡುವೆ ಮತ್ತೊಬ್ಬ ಆರೋಪಿಯನ್ನು ಸಿಸಿಬಿ ಗುರುತಿಸಿದೆ.

MLA ಅಖಂಡ ಶ್ರೀನಿವಾಸಮೂರ್ತಿ ಮನೆಗೆ ಬೆಂಕಿ ಇಟ್ಟ ಕಿಡಿಗೇಡಿಗಳ ಹಿಂದೆ ಮತ್ತೋರ್ವನ ಕೈವಾಡವಿರುವುದು ಬೆಳಕಿಗೆ ಬಂದಿದೆ. ಸಿಸಿಬಿ ಅಧಿಕಾರಿಗಳು ಕಾರ್ಪೊರೇಟರ್ ಸಹೋದರನ ಕೈವಾಡವಿರುವುದನ್ನು ಬಯಲಿಗೆಳೆದಿದ್ದಾರೆ.

ಪುಲಿಕೇಶಿನಗರ ಕಾರ್ಪೊರೇಟರ್ ಆಗಿದ್ದ ಝಾಕಿರ್ ಜೊತೆ ಅವನ ತಮ್ಮ ಸಹ ಈ ಕೃತ್ಯಕ್ಕೆ ಕುಮ್ಮಕ್ಕು‌ ನೀಡಿದ್ದ ಬಗ್ಗೆ ಚಾರ್ಜ್ ಶೀಟ್​ನಲ್ಲಿ ಸ್ಪಷ್ಟನೆ ನೀಡಲಾಗಿದೆ. ಝಾಕಿರ್ ಸಹೋದರ ಯಾಸಿರ್ ಮೊಹಮದ್ ಹಮೀದ್ ಕೂಡ ಗಲಭೆ ದಿನ ಅಣ್ಣನ ಜೊತೆ ಸೇರಿ ಅಖಂಡ ಶ್ರೀನಿವಾಸಮೂರ್ತಿ ಮನೆಗೆ ಬೆಂಕಿ ಹಚ್ಚಿಸಿದ್ದ ಬಗ್ಗೆ ಸಾಕ್ಷ್ಯ ಸಂಗ್ರಹ ಮಾಡಲಾಗಿದೆ.

ಸದ್ಯ ಬಂಂಧನ ಭೀತಿಯಿಂದ ಅಣ್ಣ ತಮ್ಮ ಇಬ್ಬರೂ ಎಸ್ಕೇಪ್ ಆಗಿದ್ದಾರೆ. ಈ ಪ್ರಕರಣದಲ್ಲಿ ಮಾಜಿ ಮೇಯರ್ ಸಂಪತ್ ರಾಜ್ ಜೊತೆಗೆ ಝಾಕಿರ್, ಯಾಸಿರ್ ಸಹ ಆರೋಪಿಗಳಾಗಿ ಗುರ್ತಿಸಲಾಗಿದೆ.

Published On - 8:50 am, Wed, 14 October 20

‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ