Viral Video: ಅಪಾರ್ಟ್ಮೆಂಟ್ ಲಿಫ್ಟ್ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಪುಣೆಯಲ್ಲಿರುವ ಅಪಾರ್ಟ್ಮೆಂಟ್ನೊಳಗೆ ಲಿಫ್ಟ್ನಲ್ಲಿ ಹೋಗುವಾಗ ಲಿಫ್ಟ್ ಗೇಟ್‌ನಲ್ಲಿ ಮಗುವಿನ ಕೈ ಸಿಲುಕಿಕೊಂಡಿದೆ. ಇದು ಅಪಾರ್ಟ್ಮೆಂಟ್ ನಿವಾಸಿಗಳಿಗೆ ಸುರಕ್ಷತಾ ಕಳವಳವನ್ನು ಉಂಟುಮಾಡಿದೆ. ಲಿಫ್ಟ್‌ಗಳನ್ನು ಬಳಸುವಾಗ ಅದರಲ್ಲೂ ವಿಶೇಷವಾಗಿ ಮಕ್ಕಳು ಇರುವಾಗ ಜನರು ಹೆಚ್ಚಿನ ಜಾಗರೂಕರಾಗಿರಬೇಕು ಎಂಬುದಕ್ಕೆ ಇದು ಎಚ್ಚರಿಕೆಯ ಗಂಟೆಯಾಗಿದೆ. ಈ ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಪುಣೆ, ಮಾರ್ಚ್ 14: ಮಹಾರಾಷ್ಟ್ರದ ಪುಣೆಯಲ್ಲಿರುವ ಅಪಾರ್ಟ್ಮೆಂಟ್ನೊಳಗೆ ಲಿಫ್ಟ್ನಲ್ಲಿ ಹೋಗುವಾಗ ಲಿಫ್ಟ್ (Lift Accident) ಗೇಟ್‌ನಲ್ಲಿ ಮಗುವಿನ ಕೈ ಸಿಲುಕಿಕೊಂಡಿದೆ. ಇದು ಅಪಾರ್ಟ್ಮೆಂಟ್ ನಿವಾಸಿಗಳಿಗೆ ಸುರಕ್ಷತಾ ಕಳವಳವನ್ನು ಉಂಟುಮಾಡಿದೆ. ಲಿಫ್ಟ್‌ಗಳನ್ನು ಬಳಸುವಾಗ ಅದರಲ್ಲೂ ವಿಶೇಷವಾಗಿ ಮಕ್ಕಳು ಇರುವಾಗ ಜನರು ಹೆಚ್ಚಿನ ಜಾಗರೂಕರಾಗಿರಬೇಕು ಎಂಬುದಕ್ಕೆ ಇದು ಎಚ್ಚರಿಕೆಯ ಗಂಟೆಯಾಗಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಬಜೆಟ್ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!

