Video: ನಡುರಸ್ತೆಯಲ್ಲಿ ಬಿಎಂಡಬ್ಲ್ಯೂ ಕಾರು ನಿಲ್ಲಿಸಿ ಮೂತ್ರ ವಿಸರ್ಜನೆ, ಪ್ರಶ್ನಿಸಿದ್ದಕ್ಕೆ ಖಾಸಗಿ ಅಂಗ ತೋರಿದ ಯುವಕ
ಸಂಚಾರ ದಟ್ಟಣೆ ಇರುವ ಪ್ರದೇಶದಲ್ಲಿ ಯುವಕನೊಬ್ಬ ನಡುರಸ್ತೆಯಲ್ಲಿ ಕಾರು ನಿಲ್ಲಿಸಿ ರಸ್ತೆ ಬದಿಯಲ್ಲಿ ಮೂತ್ರವಿಸರ್ಜನೆ ಮಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ಸ್ಥಳೀಯರು ಪ್ರಶ್ನಿಸಿದ್ದಕ್ಕೆ ದರ್ಪ ತೋರಿದ ಯುವಕ ಖಾಸಗಿ ಅಂಗ ತೋರಿಸಿ ಅಲ್ಲಿಂದ ಹೋಗಿದ್ದಾನೆ. ಇದೆಲ್ಲವೂ ಮೊಬೈಲ್ನಲ್ಲಿ ರೆಕಾರ್ಡ್ ಆಗಿದೆ. ಯುವಕನನ್ನು ಗೌರವ್ ಅಹುಜಾ ಎಂದು ಗುರುತಿಸಲಾಗಿದೆ. ಪುಣೆ ಪೊಲೀಸರು ಗೌರವ್ ಅಹುಜಾ ಅವರನ್ನು ಮಹಾರಾಷ್ಟ್ರದ ಸತಾರಾ ಜಿಲ್ಲೆಯಲ್ಲಿ ಬಂಧಿಸಿದ್ದಾರೆ.
ಪುಣೆ, ಮಾರ್ಚ್ 9: ಸಂಚಾರ ದಟ್ಟಣೆ ಇರುವ ಪ್ರದೇಶದಲ್ಲಿ ಯುವಕನೊಬ್ಬ ನಡುರಸ್ತೆಯಲ್ಲಿ ಕಾರು ನಿಲ್ಲಿಸಿ ರಸ್ತೆ ಬದಿಯಲ್ಲಿ ಮೂತ್ರವಿಸರ್ಜನೆ ಮಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ಸ್ಥಳೀಯರು ಪ್ರಶ್ನಿಸಿದ್ದಕ್ಕೆ ದರ್ಪ ತೋರಿದ ಯುವಕ ಖಾಸಗಿ ಅಂಗ ತೋರಿಸಿ ಅಲ್ಲಿಂದ ಹೋಗಿದ್ದಾನೆ. ಇದೆಲ್ಲವೂ ಮೊಬೈಲ್ನಲ್ಲಿ ರೆಕಾರ್ಡ್ ಆಗಿದೆ. ಯುವಕನನ್ನು ಗೌರವ್ ಅಹುಜಾ ಎಂದು ಗುರುತಿಸಲಾಗಿದೆ. ಪುಣೆ ಪೊಲೀಸರು ಗೌರವ್ ಅಹುಜಾ ಅವರನ್ನು ಮಹಾರಾಷ್ಟ್ರದ ಸತಾರಾ ಜಿಲ್ಲೆಯಲ್ಲಿ ಬಂಧಿಸಿದ್ದಾರೆ. ಮುಂದಿನ ಕಾನೂನು ಕ್ರಮಗಳಿಗಾಗಿ ಅವರನ್ನು ಯೆರವಡಾ ಪೊಲೀಸ್ ಠಾಣೆಗೆ ಕರೆದೊಯ್ಯಲಾಗುತ್ತಿದೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Mar 09, 2025 09:15 AM
Latest Videos

ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್

ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!

ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್ ತಡಕಾಡಿದ ಅಜ್ಜಿ

ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
