Video: ನಡುರಸ್ತೆಯಲ್ಲಿ ಬಿಎಂಡಬ್ಲ್ಯೂ ಕಾರು ನಿಲ್ಲಿಸಿ ಮೂತ್ರ ವಿಸರ್ಜನೆ, ಪ್ರಶ್ನಿಸಿದ್ದಕ್ಕೆ ಖಾಸಗಿ ಅಂಗ ತೋರಿದ ಯುವಕ

Updated on: Mar 09, 2025 | 9:50 AM

ಸಂಚಾರ ದಟ್ಟಣೆ ಇರುವ ಪ್ರದೇಶದಲ್ಲಿ ಯುವಕನೊಬ್ಬ ನಡುರಸ್ತೆಯಲ್ಲಿ ಕಾರು ನಿಲ್ಲಿಸಿ ರಸ್ತೆ ಬದಿಯಲ್ಲಿ ಮೂತ್ರವಿಸರ್ಜನೆ ಮಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ಸ್ಥಳೀಯರು ಪ್ರಶ್ನಿಸಿದ್ದಕ್ಕೆ ದರ್ಪ ತೋರಿದ ಯುವಕ ಖಾಸಗಿ ಅಂಗ ತೋರಿಸಿ ಅಲ್ಲಿಂದ ಹೋಗಿದ್ದಾನೆ. ಇದೆಲ್ಲವೂ ಮೊಬೈಲ್​ನಲ್ಲಿ ರೆಕಾರ್ಡ್​ ಆಗಿದೆ. ಯುವಕನನ್ನು ಗೌರವ್ ಅಹುಜಾ ಎಂದು ಗುರುತಿಸಲಾಗಿದೆ. ಪುಣೆ ಪೊಲೀಸರು ಗೌರವ್ ಅಹುಜಾ ಅವರನ್ನು ಮಹಾರಾಷ್ಟ್ರದ ಸತಾರಾ ಜಿಲ್ಲೆಯಲ್ಲಿ ಬಂಧಿಸಿದ್ದಾರೆ.

ಪುಣೆ, ಮಾರ್ಚ್​ 9: ಸಂಚಾರ ದಟ್ಟಣೆ ಇರುವ ಪ್ರದೇಶದಲ್ಲಿ ಯುವಕನೊಬ್ಬ ನಡುರಸ್ತೆಯಲ್ಲಿ ಕಾರು ನಿಲ್ಲಿಸಿ ರಸ್ತೆ ಬದಿಯಲ್ಲಿ ಮೂತ್ರವಿಸರ್ಜನೆ ಮಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ಸ್ಥಳೀಯರು ಪ್ರಶ್ನಿಸಿದ್ದಕ್ಕೆ ದರ್ಪ ತೋರಿದ ಯುವಕ ಖಾಸಗಿ ಅಂಗ ತೋರಿಸಿ ಅಲ್ಲಿಂದ ಹೋಗಿದ್ದಾನೆ. ಇದೆಲ್ಲವೂ ಮೊಬೈಲ್​ನಲ್ಲಿ ರೆಕಾರ್ಡ್​ ಆಗಿದೆ. ಯುವಕನನ್ನು ಗೌರವ್ ಅಹುಜಾ ಎಂದು ಗುರುತಿಸಲಾಗಿದೆ. ಪುಣೆ ಪೊಲೀಸರು ಗೌರವ್ ಅಹುಜಾ ಅವರನ್ನು ಮಹಾರಾಷ್ಟ್ರದ ಸತಾರಾ ಜಿಲ್ಲೆಯಲ್ಲಿ ಬಂಧಿಸಿದ್ದಾರೆ. ಮುಂದಿನ ಕಾನೂನು ಕ್ರಮಗಳಿಗಾಗಿ ಅವರನ್ನು ಯೆರವಡಾ ಪೊಲೀಸ್ ಠಾಣೆಗೆ ಕರೆದೊಯ್ಯಲಾಗುತ್ತಿದೆ.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published on: Mar 09, 2025 09:15 AM
Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More