Video: ಜರ್ಮನ್ ಶೆಫರ್ಡ್​ ನಾಯಿಯನ್ನು ಬಾಲಕರ ಮೇಲೆ ಛೂ ಬಿಟ್ಟ ಮಾಲೀಕ

Updated on: Oct 20, 2025 | 2:13 PM

ಜರ್ಮನ್ ಶೆಫರ್ಡ್​ ನಾಯಿಯನ್ನು ಅದರ ಮಾಲೀಕ ಬಾಲಕರ ಮೇಲೆ ಛೂ ಬಿಟ್ಟಿರುವ ಘಟನೆ ಪಿಂಪ್ರಿ-ಚಿಂಚ್ವಾಡದ ಭೋಸಾರಿ ಪ್ರದೇಶದಲ್ಲಿ ನಡೆದಿದೆ. ಭೋಸಾರಿ MIDC ಬಳಿಯ ಸ್ವರಾಜ್ಯ ನಗರಿ ಪ್ರದೇಶದಲ್ಲಿ ಶನಿವಾರ ಈ ಘಟನೆ ನಡೆದಿದೆ. ವೀಡಿಯೊದಲ್ಲಿ, ಮಕ್ಕಳು ಸೊಸೈಟಿ ಆವರಣದಲ್ಲಿ ಆಟವಾಡುತ್ತಿರುವುದನ್ನು ಕಾಣಬಹುದು. ನಾಯಿ ಬಾಲಕನನ್ನು ಅಟ್ಟಿಸಿಕೊಂಡು ಹೋಗುವುದನ್ನು ವಿಡಿಯೋದಲ್ಲಿ ಕಾಣಬಹುದು, ನಾಯಿ ಆ ಬಾಲಕನನ್ನು ಕಚ್ಚಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಬೆಲ್ಟ್​ ಜತೆಗೆ ನಾಯಿಯನ್ನು ಕರೆದುಕೊಂಡು ಬರುತ್ತಿದ್ದ ಮಾಲೀಕ ಇದ್ದಕ್ಕಿದ್ದಂತೆ ಕುತ್ತಿಗೆಯಿಂದ ಬೆಲ್ಟ್​ ತೆಗೆದಿದ್ದಾನೆ. ಅದು ಏಕಾಏಕಿ ಬಾಲಕರನ್ನು ಅಟ್ಟಿಸಿಕೊಂಡು ಹೋಗಿದೆ.

ಪಿಂಪ್ರಿ-ಚಿಂಚ್​ವಾಡ್, ಅಕ್ಟೋಬರ್ 20: ಜರ್ಮನ್ ಶೆಫರ್ಡ್​ ನಾಯಿಯನ್ನು ಅದರ ಮಾಲೀಕ ಬಾಲಕರ ಮೇಲೆ ಛೂ ಬಿಟ್ಟಿರುವ ಘಟನೆ ಪಿಂಪ್ರಿ-ಚಿಂಚ್ವಾಡದ ಭೋಸಾರಿ ಪ್ರದೇಶದಲ್ಲಿ ನಡೆದಿದೆ. ಭೋಸಾರಿ MIDC ಬಳಿಯ ಸ್ವರಾಜ್ಯ ನಗರಿ ಪ್ರದೇಶದಲ್ಲಿ ಶನಿವಾರ ಈ ಘಟನೆ ನಡೆದಿದೆ. ವೀಡಿಯೊದಲ್ಲಿ, ಮಕ್ಕಳು ಸೊಸೈಟಿ ಆವರಣದಲ್ಲಿ ಆಟವಾಡುತ್ತಿರುವುದನ್ನು ಕಾಣಬಹುದು. ನಾಯಿ ಬಾಲಕನನ್ನು ಅಟ್ಟಿಸಿಕೊಂಡು ಹೋಗುವುದನ್ನು ವಿಡಿಯೋದಲ್ಲಿ ಕಾಣಬಹುದು, ನಾಯಿ ಆ ಬಾಲಕನನ್ನು ಕಚ್ಚಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಬೆಲ್ಟ್​ ಜತೆಗೆ ನಾಯಿಯನ್ನು ಕರೆದುಕೊಂಡು ಬರುತ್ತಿದ್ದ ಮಾಲೀಕ ಇದ್ದಕ್ಕಿದ್ದಂತೆ ಕುತ್ತಿಗೆಯಿಂದ ಬೆಲ್ಟ್​ ತೆಗೆದಿದ್ದಾನೆ. ಅದು ಏಕಾಏಕಿ ಬಾಲಕರನ್ನು ಅಟ್ಟಿಸಿಕೊಂಡು ಹೋಗಿದೆ.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More