‘ಅಪ್ಪು ನಮನ’ ಕಾರ್ಯಕ್ರಮಕ್ಕೆ ಬರುವ ಸ್ಟಾರ್ಸ್​​ಗಳು ಯಾರು? ಇಲ್ಲಿದೆ ಮಾಹಿತಿ

 ಸ್ಯಾಂಡಲ್​ವುಡ್​ನ 142 ಕಲಾವಿದರಿಗೆ ಆಹ್ವಾನ ನೀಡಲಾಗಿದೆ. ಪರಭಾಷೆಯ 40 ಕ್ಕೂ ಹೆಚ್ಚು ಕಲಾವಿದರಿಗೆ ಆಮಂತ್ರಣ ಕೊಡಲಾಗಿದೆ. ದೊಡ್ಮನೆ ಕುಟುಂಬ ಕಾರ್ಯಕ್ರಮದಲ್ಲಿ ಭಾಗಿಯಾಗಲಿದೆ.

ಪುನೀತ್​ ರಾಜ್​ಕುಮಾರ್​ (Puneeth Rajkumar) ಅವರು ಕನ್ನಡ ಚಿತ್ರರಂಗಕ್ಕೆ ನೀಡಿದ ಕೊಡುಗೆ ಅಪಾರ. ಅವರನ್ನು ಕಳೆದುಕೊಂಡು ಕನ್ನಡ ಚಿತ್ರರಂಗ ಬಡವಾಗಿದೆ. ಎಲ್ಲ ಕಡೆಗಳಲ್ಲಿ ಪುನೀತ್​ ಅವರನ್ನು ನೆನಪಿಸಿಕೊಳ್ಳುವ ಕಾರ್ಯ ನಡೆಯುತ್ತಿದೆ. ನವೆಂಬರ್​ 16ರಂದು ಕನ್ನಡ ಚಿತ್ರೋದ್ಯಮದ ಪರವಾಗಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ‘ಪುನೀತ್ ನಮನ’ ಕಾರ್ಯಕ್ರಮವನ್ನು ಆಯೋಜಿಸಿದೆ. ಈ ಕಾರ್ಯಕ್ರಮಕ್ಕೆ ಯಾರೆಲ್ಲ ಬರಲಿದ್ದಾರೆ ಎನ್ನುವ ಬಗ್ಗೆ  ಗಾಯತ್ರಿ ವಿಹಾರದ ಉಸ್ತುವಾರಿ ವಹಿಸಿಕೊಂಡಿರುವ ಪಂಕಜ್​ ಕೊಠಾರಿ ಮಾಹಿತಿ ನೀಡಿದ್ದಾರೆ.  ಸ್ಯಾಂಡಲ್​ವುಡ್​ನ 142 ಕಲಾವಿದರಿಗೆ ಆಹ್ವಾನ ನೀಡಲಾಗಿದೆ. ಪರಭಾಷೆಯ 40 ಕ್ಕೂ ಹೆಚ್ಚು ಕಲಾವಿದರಿಗೆ ಆಮಂತ್ರಣ ಕೊಡಲಾಗಿದೆ. ದೊಡ್ಮನೆ ಕುಟುಂಬ ಕಾರ್ಯಕ್ರಮದಲ್ಲಿ ಭಾಗಿಯಾಗಲಿದೆ. ವಿವಿಐಪಿ, ವಿಐಪಿ ಪಾಸ್​ಗಳಿರುತ್ತವೆ. ಪಾಸ್ ಇದ್ದವರಿಗೆ ಮಾತ್ರ ಎಂಟ್ರಿ ಇರಲಿದೆ.

ಇದನ್ನೂ ಓದಿ: ಮಕ್ಕಳ ದಿನಾಚರಣೆಗೆ ಪುನೀತ್​ ವಿಶ್​; ವೈರಲ್​ ಆದ ಹಳೇ ವಿಡಿಯೋ ಕಂಡು ಫ್ಯಾನ್ಸ್​​ ಭಾವುಕ

‘ಪುನೀತ್​ ನಮನ’ ಕಾರ್ಯಕ್ರಮಕ್ಕೆ ಪಾಸ್​ ಇಲ್ಲದವರಿಗೆ ನೋ ಎಂಟ್ರಿ; ಪೊಲೀಸರು ಕೊಟ್ಟ​ ವಾರ್ನಿಂಗ್​ ಏನು?

Click on your DTH Provider to Add TV9 Kannada