ಮಕ್ಕಳ ಜೊತೆ ಪುನೀತ್ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ ಪುನೀತ್
ಪುನೀತ್ ರಾಜ್ಕುಮಾರ್ ಅವರಿಗೆ ಇಂದು ಜನ್ಮದಿನ. ಅವರನ್ನು ನೆನಪು ಮಾಡಿಕೊಳ್ಳುವ ಕೆಲಸ ಕುಟುಂಬದವರಿಂದ ಆಗುತ್ತಿದೆ. ಇಂದು ಅವರ ಸಮಾಧಿ ಎದುರು ಪೂಜೆ ಮಾಡುವ ಕೆಲಸ ಆಗುತ್ತಿದೆ. ಈಗ ಅಶ್ವಿನಿ ಪುನೀತ್ ರಾಜ್ಕುಮಾರ್ ಅವರು ಮಕ್ಕಳ ಜೊತೆ ಪುನೀತ್ ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ.
ಪುನೀತ್ ರಾಜ್ಕುಮಾರ್ ಅವರಿಗೆ ಇಂದು (ಮಾರ್ಚ್ 17) ಜನ್ಮದಿನ. ಅವರು ಬದುಕಿದ್ದರೆ ಕುಟುಂಬದ ಜೊತೆ 50ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದರು. ಆದರೆ, ಅವರು ಹೃದಯಾಘಾತದಿಂದ ಮೃತಪಟ್ಟರು. ಪುನೀತ್ ಸಮಾಧಿಗೆ ಕುಟುಂಬದವರು ಪೂಜೆ ಸಲ್ಲಿಸಿದ್ದಾರೆ. ಅಶ್ವಿನಿ ಪುನೀತ್ (Ashwini Puneeth) ಹಾಗೂ ಮಕ್ಕಳ ಜೊತೆ ಪೂಜೆ ಮಾಡಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published on: Mar 17, 2025 11:34 AM