ಮಕ್ಕಳ ಜೊತೆ ಪುನೀತ್ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ ಪುನೀತ್

Updated on: Mar 17, 2025 | 11:35 AM

ಪುನೀತ್ ರಾಜ್​ಕುಮಾರ್ ಅವರಿಗೆ ಇಂದು ಜನ್ಮದಿನ. ಅವರನ್ನು ನೆನಪು ಮಾಡಿಕೊಳ್ಳುವ ಕೆಲಸ ಕುಟುಂಬದವರಿಂದ ಆಗುತ್ತಿದೆ. ಇಂದು ಅವರ ಸಮಾಧಿ ಎದುರು ಪೂಜೆ ಮಾಡುವ ಕೆಲಸ ಆಗುತ್ತಿದೆ. ಈಗ ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರು ಮಕ್ಕಳ ಜೊತೆ ಪುನೀತ್ ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ.

ಪುನೀತ್ ರಾಜ್​ಕುಮಾರ್ ಅವರಿಗೆ ಇಂದು (ಮಾರ್ಚ್ 17) ಜನ್ಮದಿನ. ಅವರು ಬದುಕಿದ್ದರೆ ಕುಟುಂಬದ ಜೊತೆ 50ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದರು. ಆದರೆ, ಅವರು ಹೃದಯಾಘಾತದಿಂದ ಮೃತಪಟ್ಟರು. ಪುನೀತ್ ಸಮಾಧಿಗೆ ಕುಟುಂಬದವರು ಪೂಜೆ ಸಲ್ಲಿಸಿದ್ದಾರೆ. ಅಶ್ವಿನಿ ಪುನೀತ್ (Ashwini Puneeth) ಹಾಗೂ ಮಕ್ಕಳ ಜೊತೆ ಪೂಜೆ ಮಾಡಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Mar 17, 2025 11:34 AM
Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More