Puneeth Rajkumar: ಪುನೀತ್​ ಸಮಾಧಿ ದರ್ಶನಕ್ಕೆ ಹರಿದು ಬಂದ ಜನ ಸಾಗರ; ಅಪ್ಪು ಮೇಲಿನ ಅಭಿಮಾನ ನಿರಂತರ

Puneeth Rajkumar: ಪುನೀತ್​ ಸಮಾಧಿ ದರ್ಶನಕ್ಕೆ ಹರಿದು ಬಂದ ಜನ ಸಾಗರ; ಅಪ್ಪು ಮೇಲಿನ ಅಭಿಮಾನ ನಿರಂತರ
| Updated By: ಮದನ್​ ಕುಮಾರ್​

Updated on:Oct 30, 2022 | 6:54 PM

Puneeth Rajkumar Death Anniversary: ಪುನೀತ್​ ರಾಜ್​ಕುಮಾರ್​ ನಿಧನರಾಗಿ ಒಂದು ವರ್ಷ ಕಳೆದಿದೆ. ಮೊದಲ ವರ್ಷದ ಪುಣ್ಯ ಸ್ಮರಣೆ ಪ್ರಯುಕ್ತ ಅಪಾರ ಸಂಖ್ಯೆಯ ಅಭಿಮಾನಿಗಳು ಅಪ್ಪು ಸಮಾಧಿ ದರ್ಶನಕ್ಕೆ ಬರುತ್ತಿದ್ದಾರೆ.

ನಟ ಪುನೀತ್ ರಾಜ್​ಕುಮಾರ್​ (Puneeth Rajkumar) ಅವರನ್ನು ಕಳೆದುಕೊಂಡಿದ್ದು ಕನ್ನಡಿಗರ ದೌರ್ಭಾಗ್ಯ. ಇಂದು ಅಪ್ಪು ಇಲ್ಲ ಎಂದರೆ ನಂಬಲು ಸಾಧ್ಯವಾಗುವುದಿಲ್ಲ. ಆದರೆ ಕಹಿಸತ್ಯವನ್ನು ಒಪ್ಪಿಕೊಂಡು ಮುಂದೆ ಸಾಗಬೇಕಿದೆ. ಪುನೀತ್​ ರಾಜ್​ಕುಮಾರ್​ ನಿಧನರಾಗಿ ಒಂದು ವರ್ಷ (Puneeth Rajkumar Death Anniversary) ಕಳೆದಿದೆ. ಮೊದಲ ವರ್ಷದ ಪುಣ್ಯ ಸ್ಮರಣೆ (ಅ.29) ಪ್ರಯುಕ್ತ ಅಪಾರ ಸಂಖ್ಯೆಯ ಅಭಿಮಾನಿಗಳು ಅಪ್ಪು ಸಮಾಧಿ (Puneeth Rajkumar Samadhi) ನೋಡಲು ಬರುತ್ತಿದ್ದಾರೆ. ಎರಡನೇ ದಿನವೂ ಸಮಾಧಿ ದರ್ಶನಕ್ಕೆ ಬರುವವರ ಸಂಖ್ಯೆ ಕಡಿಮೆ ಆಗಿಲ್ಲ. ಎಷ್ಟೇ ದಿನಗಳು ಉರುಳಿದರೂ ಪುನೀತ್​ ಮೇಲೆ ಜನರು ಇಟ್ಟಿರುವ ಅಭಿಮಾನ ತಗ್ಗುವುದಿಲ್ಲ ಎಂಬುದಕ್ಕೆ ಇದೊಂದು ನಿದರ್ಶನ.

 

Published On - 6:54 pm, Sun, 30 October 22

Follow us
ಸಂಡೂರು ಅಭ್ಯರ್ಥಿ ಆಯ್ಕೆ ಜಮೀರ್ ಅಹ್ಮದ್ ನೀಡುವ ಸಲಹೆ ಅಂತಿಮವಾಗುವ ಸಾಧ್ಯತೆ
ಸಂಡೂರು ಅಭ್ಯರ್ಥಿ ಆಯ್ಕೆ ಜಮೀರ್ ಅಹ್ಮದ್ ನೀಡುವ ಸಲಹೆ ಅಂತಿಮವಾಗುವ ಸಾಧ್ಯತೆ
ಸಿಎಂರನ್ನೂ ವಿಚಾರಣೆಗೆ ಒಳಪಡಿಸಿ: ಲೋಕಾಯುಕ್ತಕ್ಕೆ ಸ್ನೇಹಮಯಿ ಕೃಷ್ಣ ಮನವಿ
ಸಿಎಂರನ್ನೂ ವಿಚಾರಣೆಗೆ ಒಳಪಡಿಸಿ: ಲೋಕಾಯುಕ್ತಕ್ಕೆ ಸ್ನೇಹಮಯಿ ಕೃಷ್ಣ ಮನವಿ
ಮಳೆಯಿರಲಿ ಅಥವಾ ಬಿಸಿಲು; ಪ್ರೀ-ವೆಡ್ಡಿಂಗ್ ಶೂಟ್ ಮಾತ್ರ ಆಗಲೇಬೇಕು!
ಮಳೆಯಿರಲಿ ಅಥವಾ ಬಿಸಿಲು; ಪ್ರೀ-ವೆಡ್ಡಿಂಗ್ ಶೂಟ್ ಮಾತ್ರ ಆಗಲೇಬೇಕು!
ಮಳೆಗೆ ಲಕ್ಷದ್ವೀಪದಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಕಾರಣವೇ?
ಮಳೆಗೆ ಲಕ್ಷದ್ವೀಪದಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಕಾರಣವೇ?
ಮೈಸೂರು: ಮಹಿಳಾ ಪೊಲೀಸ್​ಗೆ ಮಡಿಲು ತುಂಬಿ ಸೀಮಂತ ಮಾಡಿದ ಪೊಲೀಸ್ ಸಿಬ್ಬಂದಿ
ಮೈಸೂರು: ಮಹಿಳಾ ಪೊಲೀಸ್​ಗೆ ಮಡಿಲು ತುಂಬಿ ಸೀಮಂತ ಮಾಡಿದ ಪೊಲೀಸ್ ಸಿಬ್ಬಂದಿ
ಸ್ಪರ್ಧಿಗಳ ವರ್ತನೆಗೆ, ಉಡಾಫೆತನಕ್ಕೆ ಬೇಸತ್ತ ಬಿಗ್ ಬಾಸ್
ಸ್ಪರ್ಧಿಗಳ ವರ್ತನೆಗೆ, ಉಡಾಫೆತನಕ್ಕೆ ಬೇಸತ್ತ ಬಿಗ್ ಬಾಸ್
ಅಯೋಧ್ಯೆ ಬಾಲರಾಮನ ದರ್ಶನಕ್ಕೆ ಸೈಕಲ್ ಏರಿ ಹೊರಟ ಕೋಲಾರ ಯುವಕರು
ಅಯೋಧ್ಯೆ ಬಾಲರಾಮನ ದರ್ಶನಕ್ಕೆ ಸೈಕಲ್ ಏರಿ ಹೊರಟ ಕೋಲಾರ ಯುವಕರು
ಚಿಕ್ಕಬಳ್ಳಾಪುರದ ನಂದಿ ಗಿರಿಧಾಮದಲ್ಲಿ ಪ್ಯಾರಾಗ್ಲೈಡಿಂಗ್ ಆರಂಭ
ಚಿಕ್ಕಬಳ್ಳಾಪುರದ ನಂದಿ ಗಿರಿಧಾಮದಲ್ಲಿ ಪ್ಯಾರಾಗ್ಲೈಡಿಂಗ್ ಆರಂಭ
ಭಾರತದ ವಿಶ್ವಕಪ್ ಹೀರೋಗೆ ಹುಟ್ಟುಹಬ್ಬದ ಶುಭಾಶಯಗಳು
ಭಾರತದ ವಿಶ್ವಕಪ್ ಹೀರೋಗೆ ಹುಟ್ಟುಹಬ್ಬದ ಶುಭಾಶಯಗಳು
Daily Devotional: ನಿಸ್ವಾರ್ಥ ಸೇವೆಯ ಫಲ ಹೇಗಿರುತ್ತದೆ? ಈ ವಿಡಿಯೋ ನೋಡಿ
Daily Devotional: ನಿಸ್ವಾರ್ಥ ಸೇವೆಯ ಫಲ ಹೇಗಿರುತ್ತದೆ? ಈ ವಿಡಿಯೋ ನೋಡಿ