ಪುನೀತ್ ನಾಲ್ಕನೇ ವರ್ಷದ ಪುಣ್ಯತಿಥಿ; ಇಲ್ಲಿದೆ ಲೈವ್ ವಿಡಿಯೋ
Puneeth Death Anniversary: ಪುನೀತ್ ರಾಜ್ಕುಮಾರ್ ಅವರು ನಮ್ಮನ್ನು ಅಗಲಿ ನಾಲ್ಕು ವರ್ಷಗಳು ಕಳೆದಿವೆ. ಅವರು ಇಲ್ಲ ಎಂಬ ನೋವನ್ನು ಅಭಿಮಾನಿಗಳ ಬಳಿ ನುಂಗಿಕೊಳ್ಳಲು ಸಾಧ್ಯವೇ ಆಗುತ್ತಿಲ್ಲ. ಅವರ ನಾಲ್ಕನೇ ವರ್ಷದ ಪುಣ್ಯತಿಥಿ ಇಂದು ನಡೆಯುತ್ತಿದೆ. ಕಂಠೀರವ ಸ್ಟುಡಿಯೋದಲ್ಲಿ ಫ್ಯಾನ್ಸ್ ನೆರೆದಿದ್ದಾರೆ.
ಪುನೀತ್ ಅವರು 2021ರ ಅಕ್ಟೋಬರ್ 29ರಂದು ನಿಧನ ಹೊಂದಿದರು. ಅವರ ನಿಧನ ವಾರ್ತೆ ಸಾಕಷ್ಟು ನೋವು ತರಿಸಿತು. ಅವರು ಇಲ್ಲ ಎಂಬುದನ್ನು ಅರಗಿಸಿಕೊಳ್ಳಲು ಫ್ಯಾನ್ಸ್ ಬಳಿ ಈಗಲೂ ಸಾಧ್ಯವಾಗುತ್ತಿಲ್ಲ. ಪುನೀತ್ ಅವರ ಸಮಾಧಿ ಇರುವ ಕಂಠೀರವ ಸ್ಟುಡಿಯೋದಲ್ಲಿ ಸಾಕಷ್ಟು ಅಭಿಮಾನಿಗಳು ನೆರೆದಿದ್ದಾರೆ. ಕುಟುಂಬದವರು ಬಂದು ಪೂಜೆ ನೆರವೇರಿಸಲಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
