ಪುನೀತ್ ರಾಜ್ಕುಮಾರ್ ಅಭಿಮಾನಿಗಳ ಪರವಾಗಿ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ
ನಟ ಪುನೀತ್ ರಾಜ್ಕುಮಾರ್ ಅವರನ್ನು ಫ್ಯಾನ್ಸ್ ಎಂದಿಗೂ ಮರೆಯುವುದಿಲ್ಲ. ಎಲ್ಲ ವಿಶೇಷ ಸಂದರ್ಭಗಳಲ್ಲಿ ಅವರನ್ನು ಸ್ಮರಿಸಿಕೊಳ್ಳಲಾಗುತ್ತದೆ. ಮಹಾಕುಂಭಮೇಳದಲ್ಲಿ ಕೂಡ ಅಪ್ಪು ಫ್ಯಾನ್ಸ್ ಅಭಿಮಾನ ಮೆರೆದಿದ್ದಾರೆ. ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರ ಎಲ್ಲ ಅಭಿಮಾನಿಗಳ ಪರವಾಗಿ ಕುಂಭಮೇಳದಲ್ಲಿ ಭಾಗಿಯಾಗಿರುವುದಾಗಿ ಅಭಿಮಾನಿಯೊಬ್ಬರು ಹೇಳಿದ್ದಾರೆ.
‘ಪವರ್ ಸ್ಟಾರ್’ ಪುನೀತ್ ರಾಜ್ಕುಮಾರ್ ಅವರನ್ನು ಅಭಿಮಾನಿಗಳು ಎಂದಿಗೂ ಮರೆಯಲ್ಲ. ಎಲ್ಲ ವಿಶೇಷ ಸಂದರ್ಭಗಳಲ್ಲಿ ಕೂಡ ಅವರನ್ನು ನೆನಪಿಸಿಕೊಳ್ಳಲಾಗುತ್ತದೆ. ಮಹಾಕುಂಭಮೇಳದಲ್ಲಿ ಕೂಡ ಪುನೀತ್ ಫ್ಯಾನ್ಸ್ ಅಭಿಮಾನ ಮೆರೆದಿದ್ದಾರೆ. ‘ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರ ಎಲ್ಲ ಫ್ಯಾನ್ಸ್ ಪರವಾಗಿ ನಾನು ಕುಂಭಮೇಳದಲ್ಲಿ ಭಾಗಿಯಾಗಿದ್ದೇನೆ’ ಎಂದು ಅಭಿಮಾನಿಯೊಬ್ಬರು ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.