‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್ಗೆ ಅಭಿಮಾನಿಗಳಿಂದ ಹಾಲಿನ ಅಭಿಷೇಕ
ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ನಟನೆಯ ‘ಆಕಾಶ್’ ಸಿನಿಮಾ ಇಂದು (ಮಾರ್ಚ್ 13) ಮರು ಬಿಡುಗಡೆ ಆಗಿದೆ. ಹಲವು ಚಿತ್ರಮಂದಿರಗಳಲ್ಲಿ ಅಪ್ಪು ಅಭಿಮಾನಿಗಳು ಸಂಭ್ರಮಿಸಿದ್ದಾರೆ. ಬೆಂಗಳೂರಿನ ನರ್ತಕಿ ಚಿತ್ರಮಂದಿರದ ಎದುರು ಫ್ಯಾನ್ಸ್ ಸಂಭ್ರಮ ಜೋರಾಗಿತ್ತು. ಆ ಸಂದರ್ಭದ ವಿಡಿಯೋ ಇಲ್ಲಿದೆ ನೋಡಿ..
ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ನಟನೆಯ ‘ಆಕಾಶ್’ ಸಿನಿಮಾ (Akash movie) ಇಂದು (ಮಾರ್ಚ್ 13) ಮರು ಬಿಡುಗಡೆ ಆಗಿದೆ. ಹಲವು ಚಿತ್ರಮಂದಿರಗಳಲ್ಲಿ ಅಪ್ಪು ಅಭಿಮಾನಿಗಳು ಸಂಭ್ರಮಿಸಿದ್ದಾರೆ. ಬೆಂಗಳೂರಿನ ನರ್ತಕಿ ಚಿತ್ರಮಂದಿರದ ಎದುರು ಫ್ಯಾನ್ಸ್ ಸಂಭ್ರಮ ಜೋರಾಗಿತ್ತು. ಸಿನಿಮಾದ ಪೋಸ್ಟರ್ಗೆ ಹಾಲಿನ ಅಭಿಷೇಕ ಮಾಡಲಾಯಿತು. ಪುನೀತ್ ರಾಜ್ಕುಮಾರ್ ಅವರಿಗೆ ಜೈಕಾರ ಕೂಗಲಾಯಿತು. ಮಾರ್ಚ್ 17ರಂದು ಅಪ್ಪು ಜನ್ಮದಿನ. ಆ ಪ್ರಯುಕ್ತ ಅಭಿಮಾನಿಗಳ ಖುಷಿಗಾಗಿ ‘ಆಕಾಶ್’ ಸಿನಿಮಾವನ್ನು ಮರುಬಿಡುಗಡೆ ಮಾಡಲಾಗಿದೆ. ಪುನೀತ್ (Puneeth Rajkumar) ಕುಟುಂಬದ ಸದಸ್ಯರು ಮತ್ತು ನಟಿ ರಮ್ಯಾ ಕೂಡ ಚಿತ್ರಮಂದಿರಕ್ಕೆ ಬಂದು ಅಭಿಮಾನಿಗಳ ಸಂಭ್ರಮದಲ್ಲಿ ಭಾಗಿಯಾದರು.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ

