Puneeth Rajkumar: ಪುನೀತ್​ ರಾಜ್​ಕುಮಾರ್ ಇಲ್ಲದೇ ಕಳೆಯಿತು 11 ತಿಂಗಳು; ಸಮಾಧಿ ಬಳಿ ಕಣ್ಣೀರು ಹಾಕಿದ ಫ್ಯಾನ್ಸ್​

Puneeth Rajkumar Samadhi: ದೂರದ ಊರುಗಳಿಂದ ಬಂದ ಅಭಿಮಾನಿಗಳು ಪುನೀತ್​ ಸಮಾಧಿಗೆ ನಮಿಸಿದ್ದಾರೆ. ನೆಚ್ಚಿನ ನಟನ ನೆನಪಿನಲ್ಲಿ ಫ್ಯಾನ್ಸ್​ ಕಣ್ಣೀರು ಹಾಕಿದ್ದಾರೆ.

Puneeth Rajkumar: ಪುನೀತ್​ ರಾಜ್​ಕುಮಾರ್ ಇಲ್ಲದೇ ಕಳೆಯಿತು 11 ತಿಂಗಳು; ಸಮಾಧಿ ಬಳಿ ಕಣ್ಣೀರು ಹಾಕಿದ ಫ್ಯಾನ್ಸ್​
| Updated By: ಮದನ್​ ಕುಮಾರ್​

Updated on: Sep 29, 2022 | 1:48 PM

ಕಳೆದ ವರ್ಷ ಅಕ್ಟೋಬರ್​ 29ರಂದು ಪುನೀತ್​ ರಾಜ್​ಕುಮಾರ್​ (Puneeth Rajkumar) ಅವರು ಹೃದಯಾಘಾತದಿಂದ ನಿಧನರಾಗಿದ್ದು ತೀವ್ರ ನೋವಿನ ಸಂಗತಿ. ಅವರು ಇಲ್ಲ ಎಂಬ ಶೋಕ ಎಂದಿಗೂ ಕೊನೆಯಾಗುವಂಥದ್ದಲ್ಲ. ಅಪ್ಪು ನಿಧನರಾಗಿ ಇಂದಿಗೆ 11 ತಿಂಗಳು ಕಳೆದಿದೆ. ಡಾ. ರಾಜ್​ಕುಮಾರ್​ ಕುಟುಂಬದವರು ಪುನೀತ್​ ಸಮಾಧಿಗೆ (Puneeth Rajkumar Samadhi) ವಿಶೇಷವಾಗಿ ಹೂವಿನ ಅಲಂಕಾರ ಮಾಡಿ, ಬಗೆಬಗೆಯ ತಿನಿಸುಗಳ ನೈವೇದ್ಯ ಅರ್ಪಿಸಿದ್ದಾರೆ. ದೂರದೂರದ ಊರುಗಳಿಂದ ಬಂದ ಅಭಿಮಾನಿಗಳು ‘ಪವರ್​​ ಸ್ಟಾರ್​’ ನೆನಪಿನಲ್ಲಿ ಕಣ್ಣೀರು ಹಾಕಿದ್ದಾರೆ. ಅಪ್ಪು ಇಲ್ಲ ಎಂಬುದನ್ನು ಒಪ್ಪಿಕೊಳ್ಳಲು ಅಭಿಮಾನಿಗಳಿಗೆ (Puneeth Rajkumar Fans) ಸಾಧ್ಯವಾಗುತ್ತಿಲ್ಲ.

Follow us
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ

Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ

ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?

ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್

ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ

ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ

ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ

ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು