ಅಪ್ಪು ಪುಣ್ಯಸ್ಮರಣೆ: ಹೂಗಳಿಂದ ಅಲಂಕೃತಗೊಂಡಿದೆ ಅಪ್ಪು ಸಮಾಧಿ
Puneeth Rajkumar: ಪುನೀತ್ ರಾಜ್ಕುಮಾರ್ ಇಹಲೋಕ ತ್ಯಜಿಸಿ ಇಂದಿಗೆ (ಅಕ್ಟೋಬರ್ 29) ಎರಡು ವರ್ಷವಾಯಿತು. ಹೃದಯಾಘಾತದಿಂದ ಅಪ್ಪು ನಿಧನ ಹೊಂದಿದರು. ಇಂದು ಅವರ ಎರಡನೇ ವರ್ಷದ ಪುಣ್ಯ ಸ್ಮರಣೆ. ಕಂಠೀರವ ಸ್ಟುಡಿಯೋದಲ್ಲಿನ ಅವರ ಸಮಾಧಿ ಸ್ಥಳವನ್ನು ಹೂವುಗಳಿಂದ ಅಲಂಕರಿಸಲಾಗಿದೆ.
Latest Videos