‘ಯುವ ಸಿನಿಮಾ ಆಗಿದ್ದೇ ಅವರಿಂದ’; ಪುನೀತ್ ಬಗ್ಗೆ ಯುವ ಮಾತು
‘ಯುವ’ ಸಿನಿಮಾ ಮಾರ್ಚ್ 29ರಂದು ರಿಲೀಸ್ ಆಗಲಿದೆ. ಈ ಚಿತ್ರದ ಬಗ್ಗೆ ಫ್ಯಾನ್ಸ್ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಯುವ ನಟನೆಯ ಮೊದಲ ಸಿನಿಮಾ. ಈ ಚಿತ್ರ ಆಗಿದ್ದೇ ಪುನೀತ್ ಅವರಿಂದ ಎಂದಿದ್ದಾರೆ ಯುವ.
‘ಯುವ’ ಸಿನಿಮಾ (Yuva Movie) ಮಾರ್ಚ್ 29ರಂದು ರಿಲೀಸ್ ಆಗಲಿದೆ. ಈ ಚಿತ್ರದ ಬಗ್ಗೆ ಫ್ಯಾನ್ಸ್ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಯುವ ನಟನೆಯ ಮೊದಲ ಸಿನಿಮಾ. ಈ ಚಿತ್ರ ಆಗಿದ್ದೇ ಪುನೀತ್ ಅವರಿಂದ ಎಂದಿದ್ದಾರೆ ಯುವ. ಅಷ್ಟೇ ಅಲ್ಲ, ಪುನೀತ್ ಅವರ ಜೊತೆ ಕೆಲಸ ಮಾಡಿದ ತಂಡ ತಮಗೆ ಸಿಕ್ಕಿದ್ದಕ್ಕೆ ಅವರು ಖುಷಿ ಆಗಿದ್ದಾರೆ. ‘ಯುವ’ ಸಿನಿಮಾಗೆ ನಿರ್ದೇಶನ ಮಾಡಿರುವ ಸಂತೋಷ್ ಆನಂದ್ರಾಮ್ ಈ ಮೊದಲು ಪುನೀತ್ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದರು. ಈ ಚಿತ್ರವನ್ನು ನಿರ್ಮಿಸಿರುವ ಹೊಂಬಾಳೆ ಫಿಲ್ಮ್ಸ್ ತಮ್ಮ ಜರ್ನಿ ಆರಂಭಿಸಿದ್ದೇ ಪುನೀತ್ ಸಿನಿಮಾದಿಂದ. ಹೀಗಾಗಿ, ಯುವ ಸಖತ್ ಖುಷಿ ಆಗಿದ್ದಾರೆ. ಈ ಚಿತ್ರಕ್ಕೆ ‘ಕಾಂತಾರ’ ಖ್ಯಾತಿಯ ಸಪ್ತಮಿ ಗೌಡ. ಕಾಲೇಜ್ ಕಥೆಯನ್ನು ಇದು ಹೊಂದಿದೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

