ಮೈಸೂರು ಜಾತ್ರೆಯಲ್ಲಿ ಎತ್ತಿನ ಕೊಂಬುಗಳಲ್ಲಿ ಮಿಂಚಿದ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್; ವಿಡಿಯೋ ಇಲ್ಲಿದೆ
ಬಲೂನ್ ಜೊತೆ ಅಪ್ಪು ಭಾವಚಿತ್ರ ಹಾಕಲಾಗಿದೆ. ಜಾತ್ರೆ ನೋಡಲು ಸಾವಿರಾರು ಭಕ್ತರ ದಂಡು ಆಗಮಿಸಿದೆ. ಕಳೆದ ಬಾರಿ ಕೊರೊನಾ ಹಿನ್ನೆಲೆ ಐತಿಹಾಸಿಕ ಜಾತ್ರೆ ಸ್ಥಗಿತವಾಗಿತ್ತು.
ಮೈಸೂರು: ಇಂದು ಯುಗಾದಿ (Ugadi) ಹಬ್ಬ ಹಿನ್ನೆಲೆ ಮೈಸೂರಿನಲ್ಲಿ ಜಾತ್ರೆ ಸಂಭ್ರಮ ಜೋರಾಗಿದೆ. ಮೈಸೂರು ತಾಲೂಕಿನ ಹಿಮ್ಮಾವು ಗ್ರಾಮದಲ್ಲಿ ಭೈರಪ್ಪ ಬಂಡಿ ಜಾತ್ರೆ ನಡೆಯುತ್ತಿದೆ. ಈ ಜಾತ್ರೆಯಲ್ಲಿ ಪವರ್ ಸ್ಟಾರ್ ಡಾ. ಪುನೀತ್ ರಾಜ್ಕುಮಾರ್ (Puneeth Rajkumar) ಭಾವಚಿತ್ರ ರಾರಾಜಿಸಿದೆ. ಎತ್ತಿನ ಕೊಂಬುಗಳಲ್ಲಿ ಅಪ್ಪು ಮಿಂಚಿದ್ದಾರೆ. ಅಪ್ಪು ಭಾವಚಿತ್ರದ ಜೊತೆ ಜೋಡಿ ಎತ್ತುಗಳು ಸಾಗಿದೆ. ಬಲೂನ್ ಜೊತೆ ಅಪ್ಪು ಭಾವಚಿತ್ರ ಹಾಕಲಾಗಿದೆ. ಜಾತ್ರೆ ನೋಡಲು ಸಾವಿರಾರು ಭಕ್ತರ ದಂಡು ಆಗಮಿಸಿದೆ. ಕಳೆದ ಬಾರಿ ಕೊರೊನಾ ಹಿನ್ನೆಲೆ ಐತಿಹಾಸಿಕ ಜಾತ್ರೆ ಸ್ಥಗಿತವಾಗಿತ್ತು. ಆದರೆ ಈ ಬಾರಿ ಕೊರೊನಾ ನಿಯಂತ್ರಣದಲ್ಲಿರುವ ಕಾರಣ ಜಾತ್ರೆ ಅದ್ದೂರಿಯಾಗಿದೆ ಜರುಗಿದೆ. ಇನ್ನು ಜಾತ್ರೆಯಲ್ಲಿ ಸೇಬಿನ ಹಾರ ಹಾಕಿಕೊಂಡು ಸಾಗಿದ ಎತ್ತುಗಳು ಜನರ ಗಮನ ಸೆಳೆದಿವೆ.
ಇದನ್ನೂ ಓದಿ
ಆರ್ಥಿಕ ಬಿಕ್ಕಟ್ಟಿನಿಂದ ಕಂಗಾಲಾದ ಶ್ರೀಲಂಕಾದಲ್ಲಿ ತುರ್ತುಪರಿಸ್ಥಿತಿ ಘೋಷಣೆ: ಈವರೆಗಿನ 10 ಪ್ರಮುಖ ಬೆಳವಣಿಗೆಗಳಿವು
Karnataka Rain: ಕೊಡಗು- ಹುಣಸೂರು ಭಾಗದಲ್ಲಿ ಭಾರಿ ಮಳೆ; ಅಪಾರ ಬೆಳೆ ಹಾನಿ, ಮಹಿಳೆ ಸಾವು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್ಬಾಸ್ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್ಮಿಸ್

