James Pre-Release Event: ‘ಜೇಮ್ಸ್’ ಪ್ರಿ-ರಿಲೀಸ್ ಈವೆಂಟ್ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ
Puneeth Rajkumar | James: ಪುನೀತ್ ರಾಜ್‍ಕುಮಾರ್ ನಟನೆಯ ‘ಜೇಮ್ಸ್’ ಚಿತ್ರದ ಪ್ರಿ-ರಿಲೀಸ್ ಈವೆಂಟ್ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುತ್ತಿದೆ. ಇದರ ಲೈವ್ ಇಲ್ಲಿ ಲಭ್ಯವಿದೆ.
ಪುನೀತ್ ರಾಜ್‍ಕುಮಾರ್ (Puneeth Rajkumar) ನಟನೆಯ ‘ಜೇಮ್ಸ್’ (James) ಚಿತ್ರ ಮಾರ್ಚ್ 17ರಂದು ತೆರೆ ಕಾಣಲಿದೆ. ಅಪ್ಪು ಜನ್ಮದಿನದಂದು ರಿಲೀಸ್ ಆಗುತ್ತಿರುವ ಚಿತ್ರವನ್ನು ವೀಕ್ಷಿಸಲು ಅಭಿಮಾನಿಗಳು ತುದಿಗಾಲಲ್ಲಿ ನಿಂತಿದ್ದಾರೆ. ಅಲ್ಲದೇ ಬೆಳ್ಳಿತೆರೆಯಲ್ಲಿ ಪುನೀತ್ರನ್ನು ಕಣ್ತುಂಬಿಕೊಳ್ಳಲು ತಯಾರಿ ನಡೆಸುತ್ತಿದ್ದಾರೆ. ಇಂದು ಚಿತ್ರತಂಡ ಬೆಂಗಳೂರಿನ ಅರಮನೆ ಮೈದಾನದಲ್ಲಿ ಪ್ರಿ-ರಿಲೀಸ್ (James Pre Release Event) ಈವೆಂಟ್ ಆಯೋಜಿಸಿದೆ. ದೊಡ್ಮನೆ ಕುಟುಂಬ ಸೇರಿದಂತೆ ವಿವಿಧ ತಾರೆಯರು ಭಾಗಿಯಾಗಲಿರುವ ಈ ಕಾರ್ಯಕ್ರಮದ ಲೈವ್ ಇಲ್ಲಿ ಲಭ್ಯವಿದೆ.
ಅಆ್ವಿನಿ ಪುನೀತ್ ರಾಜ್‍ಕುಮಾರ್, ಶಿವರಾಜ್ ಕುಮಾರ್, ಶ್ರೀಕಾಂತ್, ಅನು ಪ್ರಭಾಕರ್ ಮೊದಲಾದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದಾರೆ. ‘ಜೇಮ್ಸ್’ ನಿರ್ದೇಶಕ ಚೇತನ್ ಕುಮಾರ್, ನಿರ್ಮಾಪಕ ಕಿಶೋರ್ ಪತ್ತಿಕೊಂಡ, ಸಂಗೀತ ನಿರ್ದೇಶಕ ಚರಣ್ ರಾಜ್ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ.
ಇದನ್ನೂ ಓದಿ:
Puneeth Rajkumar: ಕನ್ನಡಿಗರ ಕಣ್ಮಣಿ ನಮ್ಮ ಅಪ್ಪು ಇನ್ಮುಂದೆ, ಡಾಕ್ಟರ್ ಪುನೀತ್ ರಾಜ್‍ಕುಮಾರ್..!
Published on: Mar 13, 2022 07:17 PM
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
