Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್

‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್

Malatesh Jaggin
| Updated By: ಮದನ್​ ಕುಮಾರ್​

Updated on: Mar 13, 2025 | 9:13 PM

‘ಅಪ್ಪು’ ಸಿನಿಮಾ ಮಾರ್ಚ್​ 14ರಂದು ಮರು ಬಿಡುಗಡೆಯಾಗುತ್ತಿದೆ. ಈ ಚಿತ್ರದ ಯಶಸ್ಸಿನಲ್ಲಿ ಸಂಗೀತ ನಿರ್ದೇಶಕ ಗುರುಕಿರಣ್ ಕೊಡುಗೆ ಸಹ ದೊಡ್ಡದು. ಗುರುಕಿರಣ್ ಅವರು ಈ ಸಿನಿಮಾದ ರೀ-ರಿಲೀಸ್ ಪ್ರಯುಕ್ತ ಹಳೇ ದಿನಗಳನ್ನು ನೆನಪಿಸಿಕೊಂಡಿದ್ದಾರೆ. ‘ಅಪ್ಪು’ ಚಿತ್ರಕ್ಕೆ ಸಂಗೀತ ಸಂಯೋಜನೆ ಹೇಗೆ ನಡೆಯಿತು ಎಂಬುದನ್ನು ಗುರುಕಿರಣ್ ವಿವರಿಸಿದ್ದಾರೆ.

ಮಾರ್ಚ್​ 14ರಂದು ‘ಅಪ್ಪು’ ಸಿನಿಮಾ (Appu Movie) ಮರು ಬಿಡುಗಡೆ ಆಗುತ್ತಿದೆ. ಈ ಸಿನಿಮಾದ ಯಶಸ್ಸಿನ ಹಿಂದೆ ಸಂಗೀತ ನಿರ್ದೇಶಕ ಗುರುಕಿರಣ್ ಅವರ ಕೊಡುಗೆ ಕೂಡ ದೊಡ್ಡದು. ರೀ-ರಿಲೀಸ್ ಪ್ರಯುಕ್ತ ಗುರುಕಿರಣ್ (Gurukiran) ಅವರು ಆ ದಿನಗಳನ್ನು ನೆನಪಿಸಿಕೊಂಡಿದ್ದಾರೆ. ‘ಅಪ್ಪು’ ಸಿನಿಮಾಗೆ ಸಂಗೀತ ಸಂಯೋಜನೆ ಹೇಗೆ ನಡೆಯಿತು ಎಂಬುದನ್ನು ಅವರು ವಿವರಿಸಿದ್ದಾರೆ. ‘ಅಪ್ಪು’ ಚಿತ್ರದ ಅವಕಾಶದಿಂದ ತಾವು ಸಾಕಷ್ಟು ವಿಷಯಗಳನ್ನು ಕಲಿತಿದ್ದಾಗಿ ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.