ಮತ್ತೆ ರಿಲೀಸ್ ಆಯ್ತು ಪುನೀತ್ ನಟನೆಯ ‘ಜಾಕಿ’ ಸಿನಿಮಾ; ಹೇಗಿತ್ತು ನೋಡಿ ಫ್ಯಾನ್ಸ್ ಸೆಲೆಬ್ರೇಷನ್

Updated on: Mar 15, 2024 | 8:15 AM

ಪುನೀತ್ ರಾಜ್​ಕುಮಾರ್ ನಟನೆಯ ‘ಜಾಕಿ’ ಸಿನಿಮಾ ರಿರೀಲಿಸ್ ಆಗಿದೆ. ಮಾರ್ಚ್ 17 ಪುನೀತ್ ಬರ್ತ್​ಡೇ. ಈ ಹಿನ್ನೆಲೆಯಲ್ಲಿ ಸಿನಿಮಾನ ಇಂದು (ಮಾರ್ಚ್ 15) ಮತ್ತೆ ಬಿಡುಗಡೆ ಮಾಡಲಾಗಿದೆ. ಫ್ಯಾನ್ಸ್ ಅದ್ದೂರಿಯಾಗಿ ಈ ಚಿತ್ರವನ್ನು ಸ್ವಾಗತಿಸಿದ್ದಾರೆ. ಮಾಗಡಿ ರೋಡ್​ನ ಪ್ರಸನ್ನ ಥಿಯೇಟರ್​ನಲ್ಲಿ ಜಾಕಿ ರಿ-ರೀಲಿಸ್ ಆಗಿದೆ. ಪಟಾಕಿ ಹಚ್ಚಿ, ಕೇಕ್ ಕತ್ತರಿಸಿ ಪ್ಯಾನ್ಸ್ ಸಂಭ್ರಮಿಸಿದ್ದಾರೆ.

ಪುನೀತ್ ರಾಜ್​ಕುಮಾರ್ (Puneeth Rajkumar) ನಟನೆಯ, ಸೂರಿ ನಿರ್ದೇಶನದ ‘ಜಾಕಿ’ ಸಿನಿಮಾ ರಿರೀಲಿಸ್ ಆಗಿದೆ. ಮಾರ್ಚ್ 17 ಪುನೀತ್ ಬರ್ತ್​ಡೇ. ಈ ಹಿನ್ನೆಲೆಯಲ್ಲಿ ಸಿನಿಮಾನ ಇಂದು (ಮಾರ್ಚ್ 15) ಮತ್ತೆ ಬಿಡುಗಡೆ ಮಾಡಲಾಗಿದೆ. ಫ್ಯಾನ್ಸ್ ಅದ್ದೂರಿಯಾಗಿ ಈ ಚಿತ್ರವನ್ನು ಸ್ವಾಗತಿಸಿದ್ದಾರೆ. ಬೆಂಗಳೂರಿನ ಪ್ರಸನ್ನ ಥಿಯೇಟರ್​ನಲ್ಲಿ ಜಾಕಿ ರಿ-ರೀಲಿಸ್ ಆಗಿದೆ. ಪಟಾಕಿ ಹಚ್ಚಿ, ಕೇಕ್ ಕತ್ತರಿಸಿ ಪ್ಯಾನ್ಸ್ ಸಂಭ್ರಮಿಸಿದ್ದಾರೆ. ಮುಂಜಾನೆಯೇ ಅಭಿಮಾನಿಗಳಿಗಾಗಿ ವಿಶೇಷ ಆಯೋಜನೆ ಮಾಡಲಾಗಿತ್ತು. ‘ಜಾಕಿ’ 14 ವರ್ಷದ ಹಿಂದೆ ತೆರೆಕಂಡಿದ್ದ ಚಿತ್ರವಾಗಿದೆ. ಈ ಸಿನಿಮಾ ಒಳ್ಳೆಯ ಬಿಸ್ನೆಸ್ ಮಾಡಿತ್ತು. ಪುನೀತ್ ಬೇರೆ ರೀತಿಯ ಗೆಟಪ್​ನಲ್ಲಿ ಬಂದಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More