ಪುನೀತ್ ನಟನೆಯ ‘ಲಕ್ಕಿ ಮ್ಯಾನ್​’ ಚಿತ್ರದ ಆಡಿಯೋ ರಿಲೀಸ್ ಲೈವ್ ನೋಡಿ

ಪುನೀತ್ ರಾಜ್​ಕುಮಾರ್ ನಟನೆಯ ‘ಲಕ್ಕಿ ಮ್ಯಾನ್​’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಸೆಪ್ಟೆಂಬರ್ ತಿಂಗಳಲ್ಲಿ ಈ ಚಿತ್ರ ತೆರೆಗೆ ಬರುತ್ತಿದೆ.

TV9kannada Web Team

| Edited By: Rajesh Duggumane

Aug 23, 2022 | 7:17 PM

ಪುನೀತ್ ರಾಜ್​ಕುಮಾರ್ (Puneeth Rajkumar) ನಟನೆಯ ‘ಲಕ್ಕಿ ಮ್ಯಾನ್​’ ಸಿನಿಮಾ (Lucky Man Movie) ರಿಲೀಸ್​ಗೆ ರೆಡಿ ಇದೆ. ಸೆಪ್ಟೆಂಬರ್ ತಿಂಗಳಲ್ಲಿ ಈ ಚಿತ್ರ ತೆರೆಗೆ ಬರುತ್ತಿದೆ. ಈ ಸಿನಿಮಾದ ಆಡಿಯೋ ರಿಲೀಸ್ ಕಾರ್ಯಕ್ರಮ ಇಂದು (ಆಗಸ್ಟ್ 23) ನಡೆಯುತ್ತಿದೆ. ಡಾರ್ಲಿಂಗ್ ಕೃಷ್ಣ ಮೊದಲಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದ ಟ್ರೇಲರ್ ಈಗಾಗಲೇ ಮೆಚ್ಚುಗೆ ಪಡೆದುಕೊಂಡಿದೆ. ಈ ಕಾರ್ಯಕ್ರಮದ ಲೈವ್ ನೋಡಿ.

Follow us on

Click on your DTH Provider to Add TV9 Kannada