ಅಣ್ಣಾವ್ರು ಆಫ್ ಸ್ಕ್ರೀನ್ ಆನ್ ಸ್ಕ್ರೀನ್ ತುಂಬಾ ಅಚ್ಚುಕಟ್ಟಾಗಿ ಬದುಕಿದ್ರು: ಯುವರತ್ನ ನಿರ್ದೇಶಕ ಸಂತೋಷ್ ಆನಂದ್ ರಾಮ್
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಯುವರತ್ನ ಸಿನಿಮಾ ರಿಲೀಸ್ ಗೆ ರೆಡಿ ಆಗಿದೆ. ಈಗಾಗ್ಲೇ ಸಿಕ್ಕಾಪಟ್ಟೆ ಎಕ್ಸ್ ಪೆಕ್ಟೇಷನ್ ಕ್ರಿಯೇಟ್ ಮಾಡಿರೋ ಯುವರತ್ನ ಏಪ್ರಿಲ್ 1ಕ್ಕೆ ತೆರೆಗೆ ಬರ್ತಿದ್ದು, ನಿರ್ದೇಶಕ ಸಂತೋಷ್ ಆನಂದ್ ರಾಮ್ ಯುವರತ್ನ ನಿರ್ದೇಶನದ ಅನುಭವದ ಬಗ್ಗೆ ಮಾತನಾಡಿದ್ದಾರೆ. ಏನೆಲ್ಲಾ ಹೇಳಿದ್ದಾರೆ ಅಂತ ನೋಡಿ.
Follow Us
Latest Videos
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ