‘ಕನ್ನಡದ ಕೋಟ್ಯಧಿಪತಿ’ ರೀತಿಯಲ್ಲಿ ಬಂದ ಅಪ್ಪು; ಪುನೀತ್ ಕಲಾಕೃತಿಗೆ ಫ್ಯಾನ್ಸ್ ಫಿದಾ

Updated on: Mar 17, 2023 | 1:07 PM

ಅಪ್ಪು ಸಮಾಧಿ ಬಳಿ ಕಲಾಕೃತಿ ಪ್ರತಿಷ್ಠಾಪನೆ ಮಾಡಲಾಗಿದೆ. ಪುನೀತ್ ಸೂಟ್ ಧಿರಿಸಿ, ಹಾಟ್ ಸೀಟ್​​ನಲ್ಲಿ ಕೂತಿರುವ ರೀತಿಯಲ್ಲಿ ಈ ಕಲಾಕೃತಿ ಇದೆ.

ಪುನೀತ್ ರಾಜ್​ಕುಮಾರ್ (Puneeth Rajkumar) ಅವರು ‘ಕನ್ನಡದ ಕೋಟ್ಯಧಿಪತಿ’ ಕಾರ್ಯಕ್ರಮ ನಡೆಸಿಕೊಡುತ್ತಿದ್ದರು. ಈ ಕಾರ್ಯಕ್ರಮ ಅನೇಕರಿಗೆ ಇಷ್ಟವಾಗಿತ್ತು. ಈ ಪ್ರೋಗ್ರಾಂಗೆ ದೊಡ್ಡ ಅಭಿಮಾನಿ ಬಳಗ ಇತ್ತು. ಈಗ ಇದನ್ನು ನೆನಪಿಸಿಕೊಳ್ಳುವ ಕೆಲಸ ಆಗಿದೆ. ಅಪ್ಪು ಸಮಾಧಿ ಬಳಿ ಕಲಾಕೃತಿ ಪ್ರತಿಷ್ಠಾಪನೆ ಮಾಡಲಾಗಿದೆ. ಪುನೀತ್ ಸೂಟ್ ಧಿರಿಸಿ, ಹಾಟ್ ಸೀಟ್​​ನಲ್ಲಿ ಕೂತಿರುವ ರೀತಿಯಲ್ಲಿ ಈ ಕಲಾಕೃತಿ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published on: Mar 17, 2023 11:37 AM
Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More