‘ಆ ದಿನ ಪುನೀತ್ ಡಲ್ ಆಗಿದ್ದರು’; ಅಪ್ಪು ಸಾವಿನ ನಂತರ ಅಚ್ಚರಿಯ ವಿಚಾರ ಬಿಚ್ಚಿಟ್ಟ ಶಿವರಾಜ್ಕುಮಾರ್
ಅನೇಕ ಸ್ಟಾರ್ಗಳು ಕೂಡ ಅವರ ಅಂತಿಮ ದರ್ಶನ ಪಡೆದು ಹೋಗಿದ್ದಾರೆ. ಇದು ಕನಸೋ ಅಥವಾ ನನಸೋ ಎನ್ನುವ ಪ್ರಶ್ನೆ ಅವರಲ್ಲೂ ಇದೆ. ಶಿವರಾಜ್ಕುಮಾರ್ ಅವರು ಈಗ ಅಚ್ಚರಿಯ ವಿಚಾರ ಬಿಚ್ಚಿಟ್ಟಿದ್ದಾರೆ.
ಪುನೀತ್ ರಾಜ್ಕುಮಾರ್ ನಿಧನ ಹೊಂದಿದ್ದಾರೆ ಎನ್ನುವ ವಿಚಾರವನ್ನು ಯಾರಿಂದಲೂ ನಂಬೋಕೆ ಸಾಧ್ಯವಾಗುತ್ತಿಲ್ಲ. ಅಪಾರ ಸಂಖ್ಯೆಯ ಅಭಿಮಾನಿ ಬಳಗವನ್ನು ಅವರು ತೊರೆದು ಹೋಗಿದ್ದಾರೆ. ಅನೇಕ ಸ್ಟಾರ್ಗಳು ಕೂಡ ಅವರ ಅಂತಿಮ ದರ್ಶನ ಪಡೆದು ಹೋಗಿದ್ದಾರೆ. ಇದು ಕನಸೋ ಅಥವಾ ನನಸೋ ಎನ್ನುವ ಪ್ರಶ್ನೆ ಅವರಲ್ಲೂ ಇದೆ. ಶಿವರಾಜ್ಕುಮಾರ್ ಅವರು ಈಗ ಅಚ್ಚರಿಯ ವಿಚಾರ ಬಿಚ್ಚಿಟ್ಟಿದ್ದಾರೆ.
‘ಭಜರಂಗಿ 2’ ಪ್ರೀ ರಿಲೀಸ್ ಇವೆಂಟ್ ದಿನ ಶಿವರಾಜ್ಕುಮಾರ್, ಯಶ್ ಹಾಗೂ ಪುನೀತ್ ರಾಜ್ಕುಮಾರ್ ಒಟ್ಟಾಗಿ ಡಾನ್ಸ್ ಮಾಡಿದ್ದರು. ಈ ವೇಳೆ ಪುನೀತ್ ಅವರು ತುಂಬಾನೆ ಡಲ್ ಆಗಿದ್ದರಂತೆ. ಈ ಬಗ್ಗೆ ಶಿವರಾಜ್ಕುಮಾರ್ ಅವರು ಹೇಳಿಕೊಂಡಿದ್ದಾರೆ. ಅವರು ಆ ಬಗ್ಗೆ ವಿವರಿಸಿದ್ದರು ವಿಡಿಯೋದಲ್ಲಿದೆ.
ಇದನ್ನೂ ಓದಿ: ಪುನೀತ್ ರಾಜ್ಕುಮಾರ್ ಸಾವಿನಲ್ಲೂ ಲಾಭ ಪಡೆದ ರಣಹದ್ದುಗಳು; ಆಕ್ರೋಶ ಹೊರ ಹಾಕಿದ ಅಭಿಮಾನಿಗಳು
ಪುನೀತ್ ನಿಧನ ವಾರ್ತೆ ಕೇಳಿ ರಜನಿಕಾಂತ್ ಪ್ರತಿಕ್ರಿಯೆ ಹೇಗಿತ್ತು? ಶಿವರಾಜ್ಕುಮಾರ್ ವಿವರಿಸಿದ್ದು ಹೀಗೆ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್ಲೈನ್ ಫಿಕ್ಸ್

