‘ಆ ದಿನ ಪುನೀತ್ ಡಲ್ ಆಗಿದ್ದರು’; ಅಪ್ಪು ಸಾವಿನ ನಂತರ ಅಚ್ಚರಿಯ ವಿಚಾರ ಬಿಚ್ಚಿಟ್ಟ ಶಿವರಾಜ್​ಕುಮಾರ್​

| Updated By: ರಾಜೇಶ್ ದುಗ್ಗುಮನೆ

Updated on: Nov 03, 2021 | 3:03 PM

ಅನೇಕ ಸ್ಟಾರ್​​ಗಳು ಕೂಡ ಅವರ ಅಂತಿಮ ದರ್ಶನ ಪಡೆದು ಹೋಗಿದ್ದಾರೆ. ಇದು ಕನಸೋ ಅಥವಾ ನನಸೋ ಎನ್ನುವ ಪ್ರಶ್ನೆ ಅವರಲ್ಲೂ ಇದೆ. ಶಿವರಾಜ್​ಕುಮಾರ್​ ಅವರು ಈಗ ಅಚ್ಚರಿಯ ವಿಚಾರ ಬಿಚ್ಚಿಟ್ಟಿದ್ದಾರೆ.

ಪುನೀತ್​ ರಾಜ್​ಕುಮಾರ್​ ನಿಧನ ಹೊಂದಿದ್ದಾರೆ ಎನ್ನುವ ವಿಚಾರವನ್ನು ಯಾರಿಂದಲೂ ನಂಬೋಕೆ ಸಾಧ್ಯವಾಗುತ್ತಿಲ್ಲ. ಅಪಾರ ಸಂಖ್ಯೆಯ ಅಭಿಮಾನಿ ಬಳಗವನ್ನು ಅವರು ತೊರೆದು ಹೋಗಿದ್ದಾರೆ. ಅನೇಕ ಸ್ಟಾರ್​​ಗಳು ಕೂಡ ಅವರ ಅಂತಿಮ ದರ್ಶನ ಪಡೆದು ಹೋಗಿದ್ದಾರೆ. ಇದು ಕನಸೋ ಅಥವಾ ನನಸೋ ಎನ್ನುವ ಪ್ರಶ್ನೆ ಅವರಲ್ಲೂ ಇದೆ. ಶಿವರಾಜ್​ಕುಮಾರ್​ ಅವರು ಈಗ ಅಚ್ಚರಿಯ ವಿಚಾರ ಬಿಚ್ಚಿಟ್ಟಿದ್ದಾರೆ.

‘ಭಜರಂಗಿ 2’ ಪ್ರೀ ರಿಲೀಸ್​ ಇವೆಂಟ್​ ದಿನ ಶಿವರಾಜ್​ಕುಮಾರ್, ಯಶ್​​ ಹಾಗೂ ಪುನೀತ್​ ರಾಜ್​ಕುಮಾರ್​ ಒಟ್ಟಾಗಿ ಡಾನ್ಸ್​ ಮಾಡಿದ್ದರು. ಈ ವೇಳೆ ಪುನೀತ್​ ಅವರು ತುಂಬಾನೆ ಡಲ್​ ಆಗಿದ್ದರಂತೆ. ಈ ಬಗ್ಗೆ ಶಿವರಾಜ್​ಕುಮಾರ್​ ಅವರು ಹೇಳಿಕೊಂಡಿದ್ದಾರೆ. ಅವರು ಆ ಬಗ್ಗೆ ವಿವರಿಸಿದ್ದರು ವಿಡಿಯೋದಲ್ಲಿದೆ.

ಇದನ್ನೂ ಓದಿ: ಪುನೀತ್​ ರಾಜ್​ಕುಮಾರ್​ ಸಾವಿನಲ್ಲೂ ಲಾಭ ಪಡೆದ ರಣಹದ್ದುಗಳು; ಆಕ್ರೋಶ ಹೊರ ಹಾಕಿದ ಅಭಿಮಾನಿಗಳು

ಪುನೀತ್​ ನಿಧನ ವಾರ್ತೆ ಕೇಳಿ ರಜನಿಕಾಂತ್​ ಪ್ರತಿಕ್ರಿಯೆ ಹೇಗಿತ್ತು? ಶಿವರಾಜ್​ಕುಮಾರ್​ ವಿವರಿಸಿದ್ದು ಹೀಗೆ

Follow us on