Gandhada Gudi Trailer Release: ಅದ್ಧೂರಿಯಾಗಿ ರಿಲೀಸ್ ಆದ ಗಂಧದಗುಡಿ ಟ್ರೈಲರ್ ​​

Gandhada Gudi Trailer Release: ಅದ್ಧೂರಿಯಾಗಿ ರಿಲೀಸ್ ಆದ ಗಂಧದಗುಡಿ ಟ್ರೈಲರ್ ​​

TV9 Web
| Updated By: ಆಯೇಷಾ ಬಾನು

Updated on:Oct 09, 2022 | 10:46 AM

ಗಂಧದಗುಡಿ ಟ್ರೈಲರ್ ನೋಡಿ ಪುನೀತ್​ ಪತ್ನಿ ಅಶ್ವಿನಿ ಭಾವುಕರಾದರು. ಟ್ರೈಲರ್​​ನಲ್ಲಿ ಅಪ್ಪುವನ್ನು​ ನೋಡಿ ರಾಘಣ್ಣ ದಂಪತಿ ಕೂಡ ಕಣ್ಣೀರು ಹಾಕಿದರು. ಹಾಗೂ ಮತ್ತೊಂದು ಕಡೆ ಟ್ರೈಲರ್ ನೋಡಿ ಪುನೀತ್​ ರಾಜ್​ಕುಮಾರ್ ಫ್ಯಾನ್ಸ್​ ಸಂಭ್ರಮಿಸಿದರು.

ಬೆಂಗಳೂರು: ಗಂಧದಗುಡಿ ಸಾಕ್ಷ್ಯಚಿತ್ರದ ಟ್ರೈಲರ್ ಅದ್ಧೂರಿಯಾಗಿ​​ ಬಿಡುಗಡೆಯಾಗಿದೆ. ಬೆಂಗಳೂರಿನ ನರ್ತಕಿ ಚಿತ್ರಮಂದಿರದಲ್ಲಿ ನಟ ದಿ.ಪುನೀತ್​ ರಾಜ್​ಕುಮಾರ್​​ ಡ್ರೀಮ್​ ಪ್ರಾಜೆಕ್ಟ್ ಗಂಧದಗುಡಿ ಸಾಕ್ಷ್ಯಚಿತ್ರದ ಟ್ರೈಲರ್​ ರಿಲೀಸ್​ ಮಾಡಲಾಗಿದೆ. ಕಾರ್ಯಕ್ರಮದಲ್ಲಿ ಪುನೀತ್​ ಪತ್ನಿ ಅಶ್ವಿನಿ, ರಾಘಣ್ಣ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ. ಗಂಧದಗುಡಿ ಟ್ರೈಲರ್ ನೋಡಿ ಪುನೀತ್​ ಪತ್ನಿ ಅಶ್ವಿನಿ ಭಾವುಕರಾದರು. ಟ್ರೈಲರ್​​ನಲ್ಲಿ ಅಪ್ಪುವನ್ನು​ ನೋಡಿ ರಾಘಣ್ಣ ದಂಪತಿ ಕೂಡ ಕಣ್ಣೀರು ಹಾಕಿದರು. ಹಾಗೂ ಮತ್ತೊಂದು ಕಡೆ ಟ್ರೈಲರ್ ನೋಡಿ ಪುನೀತ್​ ರಾಜ್​ಕುಮಾರ್ ಫ್ಯಾನ್ಸ್​ ಸಂಭ್ರಮಿಸಿದರು.

Published on: Oct 09, 2022 10:46 AM